ಮಕ್ಕಳ ಮಕ್ಕಳು ವೃದ್ಧರಿಗೆ ಕಿರೀಟ; ಮಕ್ಕಳ ಭೂಷಣವು ಅವರ ತಂದೆ ಗಳೇ.
4ಕೇಡು ಮಾಡುವ ವನು ಕೆಟ್ಟ ತುಟಿಗಳಿಗೆ ಕಿವಿಗೊಡುತ್ತಾನೆ; ಸುಳ್ಳುಗಾರನು ನೀಚವಾದ ನಾಲಿಗೆಗೆ ಕಿವಿಗೊಡುವನು;
6ಮಕ್ಕಳ ಮಕ್ಕಳು ವೃದ್ಧರಿಗೆ ಕಿರೀಟ; ಮಕ್ಕಳ ಭೂಷಣವು ಅವರ ತಂದೆ ಗಳೇ.
8ತಕ್ಕೊಳ್ಳುವವನ ಕಣ್ಣುಗಳಿಗೆ ಲಂಚವು ಬೆಲೆಯುಳ್ಳ ಕಲ್ಲಿನಂತಿದೆ; ಅದನ್ನು ಹೇಗೆ ತಿರುಗಿಸಿದರೂ ಅಭಿವೃದ್ಧಿಯಾಗುತ್ತದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ