ಈಗ ಆ ಗೋತ್ರಗಳ ಹೆಸರುಗಳು ಯಾವವಂದರೆ: ಉತ್ತರದ ಕೊನೆಯಿಂದ ಹೆತ್ಲೋನಿನ ಮಾರ್ಗದ ಮೇರೆಗೂ ಹಮಾತಿಗೆ ಹೋಗುವ ಮಾರ್ಗವಾಗಿ ಹಚರ್ ಏನಾನಿನ ಉತ್ತರದ ಕಡೆಗಿರುವ ದಮಸ್ಕದ ಮೇರೆಯೂ ಹಮಾತಿನ ಬಳಿ ಯಲ್ಲಿ ಇರುವ ಪೂರ್ವ, ಪಶ್ಚಿಮ ಇವೇ ಅದರ ಮೇರೆಗಳು, ದಾನ್‌ನ ಒಂದು ಭಾಗವಾಗಿದೆ.
1ಈಗ ಆ ಗೋತ್ರಗಳ ಹೆಸರುಗಳು ಯಾವವಂದರೆ: ಉತ್ತರದ ಕೊನೆಯಿಂದ ಹೆತ್ಲೋನಿನ ಮಾರ್ಗದ ಮೇರೆಗೂ ಹಮಾತಿಗೆ ಹೋಗುವ ಮಾರ್ಗವಾಗಿ ಹಚರ್ ಏನಾನಿನ ಉತ್ತರದ ಕಡೆಗಿರುವ ದಮಸ್ಕದ ಮೇರೆಯೂ ಹಮಾತಿನ ಬಳಿ ಯಲ್ಲಿ ಇರುವ ಪೂರ್ವ, ಪಶ್ಚಿಮ ಇವೇ ಅದರ ಮೇರೆಗಳು, ದಾನ್‌ನ ಒಂದು ಭಾಗವಾಗಿದೆ.
2ದಾನಿನ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿ ಮದ ವರೆಗೂ ಆಶೇರನಿಗೆ ಒಂದು ಭಾಗವಾಗಿದೆ.
3ಆಶೇರನ ಮೇರೆಯ ಬಳಿಯಲ್ಲಿ ಪೂರ್ವದ ಕಡೆ ಯಿಂದ ಪಶ್ಚಿಮದ ಕಡೆಯ ವರೆಗೂ ನಫ್ತಾಲಿಗೆ ಒಂದು ಭಾಗವಾಗಿದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ