೧ ಸಮುವೇಲನು 27:1

ದಾವೀದನು ತನ್ನ ಹೃದಯದಲ್ಲಿ--ನಾನು ಎಂದಿಗಾದರೂ ಒಂದು ದಿನ ಸೌಲನ ಕೈಯಿಂದ ಮಡಿದುಹೋಗುತ್ತೇನೆ. ನಾನು ತ್ವರೆಯಾಗಿ ಫಿಲಿಷ್ಟಿಯರ ದೇಶಕ್ಕೆ ತಪ್ಪಿಸಿಕೊಂಡು ಓಡಿಹೋಗುವ ದಕ್ಕಿಂತ ನನಗೆ ಉತ್ತಮವಾದ ಕಾರ್ಯವಿಲ್ಲ. ಸೌಲನು ನನ್ನನ್ನು ಇಸ್ರಾಯೇಲಿನಲ್ಲಿ ಇನ್ನು ಹುಡುಕಲು ದಿಕ್ಕು ಕಾಣದೆ ಹೋಗುವನು. ಈ ಪ್ರಕಾರ ನಾನು ಅವನ ಕೈಯಿಂದ ತಪ್ಪಿಸಿಕೊಂಡು ಹೋಗುವೆನು ಅಂದು ಕೊಂಡನು.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 27

1ದಾವೀದನು ತನ್ನ ಹೃದಯದಲ್ಲಿ--ನಾನು ಎಂದಿಗಾದರೂ ಒಂದು ದಿನ ಸೌಲನ ಕೈಯಿಂದ ಮಡಿದುಹೋಗುತ್ತೇನೆ. ನಾನು ತ್ವರೆಯಾಗಿ ಫಿಲಿಷ್ಟಿಯರ ದೇಶಕ್ಕೆ ತಪ್ಪಿಸಿಕೊಂಡು ಓಡಿಹೋಗುವ ದಕ್ಕಿಂತ ನನಗೆ ಉತ್ತಮವಾದ ಕಾರ್ಯವಿಲ್ಲ. ಸೌಲನು ನನ್ನನ್ನು ಇಸ್ರಾಯೇಲಿನಲ್ಲಿ ಇನ್ನು ಹುಡುಕಲು ದಿಕ್ಕು ಕಾಣದೆ ಹೋಗುವನು. ಈ ಪ್ರಕಾರ ನಾನು ಅವನ ಕೈಯಿಂದ ತಪ್ಪಿಸಿಕೊಂಡು ಹೋಗುವೆನು ಅಂದು ಕೊಂಡನು.

2ಆದದರಿಂದ ದಾವೀದನು ಎದ್ದು ತನ್ನ ಸಂಗಡವಿದ್ದ ಆರು ನೂರು ಜನರೊಡನೆ ಗತ್‌ ಊರಿನ ಅರಸನಾಗಿರುವ ಮಾವೋಕಿನ ಮಗನಾದ ಆಕೀಷನ ಬಳಿಗೆ ಹೋದನು.

3ದಾವೀದನು ಗತ್‌ ಊರಿನವ ನಾದ ಆಕೀಷನ ಬಳಿಯಲ್ಲಿ ತಾನೂ ತನ್ನ ಜನರೂ ವಾಸವಾಗಿದ್ದರು. ಪ್ರತಿ ಮನುಷ್ಯನು ತನ್ನ ಮನೆಯವರ ಸಹಿತವಾಗಿಯೂ ದಾವೀದನು ತನ್ನ ಇಬ್ಬರು ಹೆಂಡತಿ ಯರಾದ ಇಜ್ರೇಲಿಯಳಾದ ಅಹೀನೋವಮಳೂ ಕರ್ಮೆಲಿಯಳಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳೂ ಸಹಿತವಾಗಿಯೂ ಇದ್ದರು.

೧ ಸಮುವೇಲನು 27 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी