ಅದಕ್ಕೆ ಯೇಸು ಅವನಿಗೆ--ನರಿಗಳಿಗೆ ಗುದ್ದುಗಳಿವೆ, ಆಕಾಶದ ಪಕ್ಷಿಗಳಿಗೆ ಗೂಡು ಗಳಿವೆ; ಆದರೆ ಮನುಷ್ಯಕುಮಾರನಿಗೆ ತನ್ನ ತಲೆಯಿಡು ವದಕ್ಕೂ ಸ್ಥಳವಿಲ್ಲ ಎಂದು ಹೇಳಿದನು.
18ಇದಾದಮೇಲೆ ಯೇಸು ತನ್ನ ಸುತ್ತಲೂ ಇದ್ದ ಜನರ ದೊಡ್ಡ ಸಮೂಹಗಳನ್ನು ನೋಡಿ ಆಚೆಕಡೆಗೆ ಹೊರಟುಹೋಗುವಂತೆ ಅಪ್ಪಣೆ ಕೊಟ್ಟನು.
19ಆಗ ಒಬ್ಬ ಶಾಸ್ತ್ರಿಯು ಬಂದು ಆತನಿಗೆ--ಬೋಧಕನೇ, ನೀನು ಎಲ್ಲಿಗೆ ಹೋದರೂ ನಾನು ನಿನ್ನನ್ನು ಹಿಂಬಾಲಿ ಸುವೆನು ಅಂದನು.
20ಅದಕ್ಕೆ ಯೇಸು ಅವನಿಗೆ--ನರಿಗಳಿಗೆ ಗುದ್ದುಗಳಿವೆ, ಆಕಾಶದ ಪಕ್ಷಿಗಳಿಗೆ ಗೂಡು ಗಳಿವೆ; ಆದರೆ ಮನುಷ್ಯಕುಮಾರನಿಗೆ ತನ್ನ ತಲೆಯಿಡು ವದಕ್ಕೂ ಸ್ಥಳವಿಲ್ಲ ಎಂದು ಹೇಳಿದನು.
22ಆದರೆ ಯೇಸು ಅವನಿಗೆ--ನನ್ನನ್ನು ಹಿಂಬಾಲಿಸು; ಸತ್ತವರು ತಮ್ಮ ಸತ್ತವರನ್ನು ಹೂಣಿಡಲಿ ಎಂದು ಹೇಳಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ