ನಾನು ಬೇಸರಗೊಂಡಿದ್ದೇನೆ; ನಿತ್ಯವಾಗಿ ನಾನು ಬದುಕಲೊಲ್ಲೆನು; ನನ್ನನ್ನು ಬಿಟ್ಟು ಬಿಡು; ಯಾಕಂದರೆ ನನ್ನ ದಿವಸಗಳು ವ್ಯರ್ಥವಾಗಿವೆ.
14ಸ್ವಪ್ನ ಗಳಿಂದ ನನ್ನನ್ನು ಹೆದರಿಸುತ್ತೀ; ದರ್ಶನಗಳಿಂದ ನನ್ನನ್ನು ನಡುಗಿಸುತ್ತೀ.
15ಆದದರಿಂದ ನನ್ನ ಪ್ರಾಣವು ಕೊರಳು ಹಿಸುಕುವದನ್ನೂ ನನ್ನ ಜೀವವು ಮರಣವನ್ನೂ ಆದು ಕೊಳ್ಳುತ್ತದೆ.
16ನಾನು ಬೇಸರಗೊಂಡಿದ್ದೇನೆ; ನಿತ್ಯವಾಗಿ ನಾನು ಬದುಕಲೊಲ್ಲೆನು; ನನ್ನನ್ನು ಬಿಟ್ಟು ಬಿಡು; ಯಾಕಂದರೆ ನನ್ನ ದಿವಸಗಳು ವ್ಯರ್ಥವಾಗಿವೆ.
17ನೀನು ಅವನನ್ನು ಹೆಚ್ಚಿಸುವ ಹಾಗೆಯೂ ಅವನ ಮೇಲೆ ನಿನ್ನ ಹೃದಯ ಇಡುವ ಹಾಗೆಯೂ
18ಅವನನ್ನು ಪ್ರತಿ ಉದಯದಲ್ಲಿ ದರ್ಶಿಸುವ ಹಾಗೆಯೂ ಕ್ಷಣ ಕ್ಷಣಕ್ಕೆ ಅವನನ್ನು ಪರೀಕ್ಷಿಸುವ ಹಾಗೆಯೂ ಮನುಷ್ಯನು ಎಷ್ಟರವನು?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ