ಹತ್ತನೆಯವನು ಯೆರೆವಿಾಯನು, ಹನ್ನೊಂದನೆ ಯವನು ಮಕ್ಬನ್ನೈಯು.
11ಆರನೆಯವನು ಅತ್ತೈಯು, ಏಳನೆ ಯವನು ಎಲೀಯೇಲನು,
12ಎಂಟನೆಯವನು ಯೋಹನಾನನು, ಒಂಭತ್ತನೆಯವನು ಎಲ್ಜಾಬಾದನು,
13ಹತ್ತನೆಯವನು ಯೆರೆವಿಾಯನು, ಹನ್ನೊಂದನೆ ಯವನು ಮಕ್ಬನ್ನೈಯು.
14ಗಾದನ ಕುಮಾರರಾದ ಇವರು ಸೈನ್ಯದಲ್ಲಿ ಅಧಿಪತಿಗಳಾಗಿದ್ದರು; ಕಿರಿಯನು ನೂರು ಮಂದಿಯ ಮೇಲೆಯೂ ಹಿರಿಯನು ಸಾವಿರ ಮಂದಿಯ ಮೇಲೆಯೂ ಇದ್ದರು.
15ಇವರು ಮೊದ ಲನೇ ತಿಂಗಳಲ್ಲಿ, ಯೊರ್ದನು ತನ್ನ ಎಲ್ಲಾ ದಡಗಳ ಮೇಲೆ ಹೊರಳಿದಾಗ ಅದನ್ನು ದಾಟಿ ಮೂಡಲ ಪಡವಣ ಕಡೆಯಲ್ಲಿಯೂ ತಗ್ಗುಗಳಲ್ಲಿರುವವರೆಲ್ಲರನ್ನು ಓಡಿಸಿಬಿಟ್ಟರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ