ಆಗ ಮೋಶೆಯು ತನಗೆ ಕರ್ತನು ಆಜ್ಞಾಪಿಸಿದ ಮಾತಿನ ಪ್ರಕಾರವಾಗಿ ಎಣಿಸಿದನು.
14ಕರ್ತನು ಸೀನಾಯಿ ಅರಣ್ಯದಲ್ಲಿ ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆ--
16ಆಗ ಮೋಶೆಯು ತನಗೆ ಕರ್ತನು ಆಜ್ಞಾಪಿಸಿದ ಮಾತಿನ ಪ್ರಕಾರವಾಗಿ ಎಣಿಸಿದನು.
17ಲೇವಿಯ ಕುಮಾರರ ಹೆಸರುಗಳು ಇವೇ: ಗೇರ್ಷೋನನೂ ಕೆಹಾತನೂ ಮೆರಾರೀಯೂ.
18ಗೇರ್ಷೋನನ ಕುಮಾರರ ಹೆಸರುಗಳು ತಮ್ಮ ಕುಟುಂಬಗಳ ಪ್ರಕಾರ ಇವೇ; ಲಿಬ್ನೀಯೂ ಶಿಮ್ಮಿಯೂ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ