ನ್ಯಾಯಸ್ಥಾಪಕರು 20:11

ಹೀಗೆಯೇ ಇಸ್ರಾಯೇಲ್‌ ಮನು ಷ್ಯರೆಲ್ಲರೂ ಒಬ್ಬ ಮನುಷ್ಯನ ಹಾಗೆ ಬಂಧಿಸಲ್ಪಟ್ಟು ಆ ಪಟ್ಟಣದ ಮುಂದೆ ಕೂಡಿದರು.

ಸಂದರ್ಭದೊಂದಿಗೆ ಓದಿ · ನ್ಯಾಯಸ್ಥಾಪಕರು 20

9ಈಗ ನಾವು ಗಿಬೆಯಕ್ಕೆ ಮಾಡುವದು ಇದೇ: ಅದಕ್ಕೆ ವಿರೋಧವಾಗಿ ಚೀಟುಗಳು ಬಿದ್ದ ಪ್ರಕಾರ ಹೋಗೋಣ.

10ಆದರೆ ಬೆನ್ಯಾವಿಾನನ ಗೋತ್ರದವರಾದ ಗಿಬೆಯವರು ಇಸ್ರಾ ಯೇಲಿನಲ್ಲಿ ಮಾಡಿದ ಸಮಸ್ತ ಬುದ್ಧಿಹೀನವಾದ ಕೆಲಸಕ್ಕೆ ತಕ್ಕ ಪ್ರಕಾರ ಮಾಡುವ ಹಾಗೆ ನಾವು ಆಹಾರವನ್ನು ತಕ್ಕೊಂಡು ಬರುವದಕ್ಕೆ ಇಸ್ರಾಯೇಲಿನ ಸಕಲ ಗೋತ್ರಗಳಲ್ಲಿ ನೂರಕ್ಕೆ ಹತ್ತು, ಸಾವಿರಕ್ಕೆ ನೂರು, ಹತ್ತು ಸಾವಿರಕ್ಕೆ ಸಾವಿರ ಜನರನ್ನು ತೆಗೆದುಕೊಂಡು ಕಳುಹಿಸುತ್ತೇವೆ.

11ಹೀಗೆಯೇ ಇಸ್ರಾಯೇಲ್‌ ಮನು ಷ್ಯರೆಲ್ಲರೂ ಒಬ್ಬ ಮನುಷ್ಯನ ಹಾಗೆ ಬಂಧಿಸಲ್ಪಟ್ಟು ಆ ಪಟ್ಟಣದ ಮುಂದೆ ಕೂಡಿದರು.

12ಅಲ್ಲಿಂದ ಇಸ್ರಾಯೇಲ್‌ ಗೋತ್ರಗಳು ಬೆನ್ಯಾ ವಿಾನನ ಸಮಸ್ತ ಗೋತ್ರದಲ್ಲಿ ದೂತರನ್ನು ಕಳುಹಿಸಿ -- ನಿಮ್ಮಲ್ಲಿ ಮಾಡಿದ ಈ ಕೆಟ್ಟತನವೇನು?

13ಗಿಬೆಯದಲ್ಲಿರುವ ಬೆಲಿಯಾಳನ ಮಕ್ಕಳಾದ ಆ ಮನುಷ್ಯರನ್ನು ನಾವು ಕೊಲೆಮಾಡಿ ಕೆಟ್ಟತನವನ್ನು ಇಸ್ರಾಯೇಲಿನಿಂದ ತೆಗೆದುಹಾಕುವ ಹಾಗೆ ಅವರನ್ನು ಒಪ್ಪಿಸಿಕೊಡಿರಿ ಎಂದು ಹೇಳಬೇಕು ಅಂದರು.

ನ್ಯಾಯಸ್ಥಾಪಕರು 20 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी