ಸಕಲ ಜ್ಞಾನದಲ್ಲಿ ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಒಬ್ಬರಿಗೊಬ್ಬರು ಉಪದೇಶಿಸುತ್ತಾ ಬುದ್ದಿ ಹೇಳುತ್ತಾ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮ ಸಂಬಂಧವಾದ ಹಾಡುಗಳಿಂದಲೂ ಕೃಪೆಯಿಂದ ನಿಮ್ಮ ಹೃದಯಗಳಲ್ಲಿ ಕರ್ತನಿಗೆ ಹಾಡುತ್ತಾ ಇರ್ರಿ.
14ಇದೆಲ್ಲಾದರ ಮೇಲೆ ಪ್ರೀತಿಯನ್ನು ಧರಿಸಿಕೊಳ್ಳಿರಿ; ಅದು ಸಂಪೂರ್ಣ ಮಾಡುವ ಬಂಧವಾಗಿದೆ.
16ಸಕಲ ಜ್ಞಾನದಲ್ಲಿ ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಒಬ್ಬರಿಗೊಬ್ಬರು ಉಪದೇಶಿಸುತ್ತಾ ಬುದ್ದಿ ಹೇಳುತ್ತಾ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮ ಸಂಬಂಧವಾದ ಹಾಡುಗಳಿಂದಲೂ ಕೃಪೆಯಿಂದ ನಿಮ್ಮ ಹೃದಯಗಳಲ್ಲಿ ಕರ್ತನಿಗೆ ಹಾಡುತ್ತಾ ಇರ್ರಿ.
18ಸ್ತ್ರೀಯರೇ, ನೀವು ಕರ್ತನಲ್ಲಿ ಯೋಗ್ಯರಾಗಿ ರುವಂತೆ ನಿಮ್ಮ ಗಂಡಂದಿರಿಗೆ ಅಧೀನರಾಗಿರ್ರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ