(ನಿನ್ನ ದೇವರಾದ ಕರ್ತನು ನಿನ್ನ ಮಧ್ಯದಲ್ಲಿ ರೋಷವುಳ್ಳ ದೇವರೇ; ನಿನ್ನ ದೇವ ರಾದ ಕರ್ತನ ಕೋಪವು ನಿನ್ನ ಮೇಲೆ ಉರಿಯಲು ಆತನು ನಿನ್ನನ್ನು ಭೂಮಿಯ ಮೇಲಿಂದ ನಾಶ ಮಾಡುವನು.)
13ನಿನ್ನ ದೇವರಾದ ಕರ್ತನಿಗೆ ನೀನು ಭಯಪಡ ಬೇಕು; ಆತನನ್ನು ಸೇವಿಸಬೇಕು, ಆತನ ಹೆಸರಿನಲ್ಲಿ ಪ್ರಮಾಣ ಮಾಡಬೇಕು.
14ನಿಮ್ಮ ಸುತ್ತಲಿರುವ ಜನಗಳ ದೇವರುಗಳಾದ ಬೇರೆ ದೇವರುಗಳನ್ನು ನೀವು ಹಿಂಬಾಲಿಸಬೇಡಿರಿ.
15(ನಿನ್ನ ದೇವರಾದ ಕರ್ತನು ನಿನ್ನ ಮಧ್ಯದಲ್ಲಿ ರೋಷವುಳ್ಳ ದೇವರೇ; ನಿನ್ನ ದೇವ ರಾದ ಕರ್ತನ ಕೋಪವು ನಿನ್ನ ಮೇಲೆ ಉರಿಯಲು ಆತನು ನಿನ್ನನ್ನು ಭೂಮಿಯ ಮೇಲಿಂದ ನಾಶ ಮಾಡುವನು.)
16ನೀವು ಮಸ್ಸದಲ್ಲಿ ಶೋಧಿಸಿದ ಹಾಗೆ ನಿಮ್ಮ ದೇವರಾದ ಕರ್ತನನ್ನು ಶೋಧಿಸಬೇಡಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ