ಶಾಂತಿದಾಯಕನಾದ ದೇವರು ನಿಮ್ಮೆಲ್ಲರೊಂದಿಗಿ ರಲಿ. ಆಮೆನ್.
31ಯೂದಾಯದಲ್ಲಿ ನಂಬದವರಿಂದ ನನ್ನನ್ನು ತಪ್ಪಿಸಬೇಕೆಂತಲೂ ಯೆರೂಸಲೇಮಿಗೋಸ್ಕರ ನನ್ನ ಸೇವೆಯು ಆ ಪರಿಶುದ್ಧರಿಗೆ ಹಿತಕರವಾಗಿ ತೋರಬೇಕೆಂತಲೂ
32ಹೀಗೆ ನಾನು ದೇವರ ಚಿತ್ತಾ ನುಸಾರ ಆನಂದವುಳ್ಳವನಾಗಿ ನಿಮ್ಮಲ್ಲಿಗೆ ಬಂದು ನಿಮ್ಮ ಸಂಗಡ ವಿಶ್ರಾಂತಿ ಹೊಂದುವಂತೆಯೂ ಪ್ರಾರ್ಥಿಸಿರಿ.
33ಶಾಂತಿದಾಯಕನಾದ ದೇವರು ನಿಮ್ಮೆಲ್ಲರೊಂದಿಗಿ ರಲಿ. ಆಮೆನ್.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ