೨ ಪೂರ್ವಕಾಲವೃತ್ತಾಂತ 5:6

ಆಗ ಅರಸನಾದ ಸೊಲೊಮೋನನೂ ತನ್ನ ಬಳಿಯಲ್ಲಿ ಮಂಜೂಷದ ಮುಂದೆ ಕೂಡಿಕೊಂಡ ಇಸ್ರಾಯೇಲ್‌ ಸಭೆಯವರೆಲ್ಲರೂ ಲೆಕ್ಕಿಸಲಾಗದ ಕುರಿ ಗಳನ್ನೂ ದನಗಳನ್ನೂ ಬಲಿಯಾಗಿ ಅರ್ಪಿಸಿದರು.

ಸಂದರ್ಭದೊಂದಿಗೆ ಓದಿ · ೨ ಪೂರ್ವಕಾಲವೃತ್ತಾಂತ 5

4ಇಸ್ರಾಯೇಲಿನ ಹಿರಿಯರೆಲ್ಲರು ಬಂದಾಗ ಲೇವಿ ಯರು ಮಂಜೂಷವನ್ನು ಎತ್ತಿಕೊಂಡರು.

5ಒಡಂಬಡಿ ಕೆಯ ಮಂಜೂಷವನ್ನೂ ಸಭೆಯ ಗುಡಾರವನ್ನೂ ಗುಡಾರದಲ್ಲಿದ್ದ ಸಮಸ್ತ ಪರಿಶುದ್ಧವಾದ ಪಾತ್ರೆಗಳನ್ನೂ ತಂದರು; ಇವುಗಳನ್ನು ಯಾಜಕರೂ ಲೇವಿಯರೂ ತಂದರು.

6ಆಗ ಅರಸನಾದ ಸೊಲೊಮೋನನೂ ತನ್ನ ಬಳಿಯಲ್ಲಿ ಮಂಜೂಷದ ಮುಂದೆ ಕೂಡಿಕೊಂಡ ಇಸ್ರಾಯೇಲ್‌ ಸಭೆಯವರೆಲ್ಲರೂ ಲೆಕ್ಕಿಸಲಾಗದ ಕುರಿ ಗಳನ್ನೂ ದನಗಳನ್ನೂ ಬಲಿಯಾಗಿ ಅರ್ಪಿಸಿದರು.

7ಇದಲ್ಲದೆ ಯಾಜಕರು ಕರ್ತನ ಒಡಂಬಡಿಕೆಯ ಮಂಜೂಷವನ್ನು ಅತಿಪರಿಶುದ್ಧ ಸ್ಥಳಕ್ಕೆ ಆಲಯದ ದೈವೋಕ್ತಿ ಸ್ಥಾನಕ್ಕೆ ಕೆರೂಬಿಗಳ ರೆಕ್ಕೆಗಳ ಕೆಳಗಿದ್ದ ಅದರ ಸ್ಥಳಕ್ಕೆ ತಂದುಬಿಟ್ಟರು.

8ಕೆರೂಬಿಗಳು ಮಂಜೂ ಷದ ಸ್ಥಳದ ಮೇಲೆ ತಮ್ಮ ರೆಕ್ಕೆಗಳನ್ನು ಚಾಚಿಕೊಂಡಿ ದ್ದವು; ಹೀಗೆಯೇ ಕೆರೂಬಿಗಳು ಮಂಜೂಷವನ್ನೂ ಅದರ ಕೋಲುಗಳನ್ನೂ ಮೇಲಿನಿಂದ ಮುಚ್ಚಿಕೊಂಡಿ ದ್ದವು.

೨ ಪೂರ್ವಕಾಲವೃತ್ತಾಂತ 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी