ಅವನ ತರುವಾಯ ಅನಾತನ ಮಗನಾದ ಶಮ್ಗರನು ಎದ್ದನು. ಅವನು ಫಿಲಿಷ್ಟಿಯರಲ್ಲಿ ಆರು ನೂರು ಮನುಷ್ಯರನ್ನು ಎತ್ತಿನ ಮುಳ್ಳುಗೋಲಿನಿಂದ ಹತಮಾಡಿದನು. ಅವನು ಸಹ ಇಸ್ರಾಯೇಲ್ಯರನ್ನು ರಕ್ಷಿಸಿದನು.
30ಹೀಗೆ ಆ ದಿನದಲ್ಲಿ ಮೋವಾಬ್ ಇಸ್ರಾಯೇಲಿನ ಕೈಕೆಳಗೆ ತಗ್ಗಿಸಲ್ಪಟ್ಟಿತು; ದೇಶವು ಎಂಭತ್ತು ವರುಷ ವಿಶ್ರಾಂತಿಗೊಂಡಿತು.
31ಅವನ ತರುವಾಯ ಅನಾತನ ಮಗನಾದ ಶಮ್ಗರನು ಎದ್ದನು. ಅವನು ಫಿಲಿಷ್ಟಿಯರಲ್ಲಿ ಆರು ನೂರು ಮನುಷ್ಯರನ್ನು ಎತ್ತಿನ ಮುಳ್ಳುಗೋಲಿನಿಂದ ಹತಮಾಡಿದನು. ಅವನು ಸಹ ಇಸ್ರಾಯೇಲ್ಯರನ್ನು ರಕ್ಷಿಸಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ