ನನ್ನ ಆತ್ಮವು ನನ್ನಲ್ಲಿ ಕುಂದಿ ಹೋದಾಗ ನೀನು ನನ್ನ ದಾರಿಯನ್ನು ತಿಳುಕೊಂಡಿದ್ದೀ; ನಾನು ನಡೆಯುವ ದಾರಿಯಲ್ಲಿ ಗುಪ್ತವಾಗಿ ನನಗೆ ಉರ್ಲನ್ನು ಒಡ್ಡಿದ್ದಾರೆ.
1ನನ್ನ ಸ್ವರವೆತ್ತಿ ಕರ್ತನಿಗೆ ಮೊರೆಯಿಟ್ಟಿದ್ದೇನೆ ಸ್ವರವೆತ್ತಿ ನನ್ನ ಕರ್ತನಿಗೆ ವಿಜ್ಞಾಪನೆ ಮಾಡಿದ್ದೇನೆ.
2ಆತನ ಮುಂದೆ ನನ್ನ ಚಿಂತೆಯನ್ನು ಹೊಯ್ದಿದ್ದೇನೆ; ನನ್ನ ಇಕ್ಕಟ್ಟನ್ನು ಆತನ ಮುಂದೆ ತಿಳಿಸಿದ್ದೇನೆ.
3ನನ್ನ ಆತ್ಮವು ನನ್ನಲ್ಲಿ ಕುಂದಿ ಹೋದಾಗ ನೀನು ನನ್ನ ದಾರಿಯನ್ನು ತಿಳುಕೊಂಡಿದ್ದೀ; ನಾನು ನಡೆಯುವ ದಾರಿಯಲ್ಲಿ ಗುಪ್ತವಾಗಿ ನನಗೆ ಉರ್ಲನ್ನು ಒಡ್ಡಿದ್ದಾರೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ