ಮೂತ್ರಜನಕಾಂಗದ ಮೇಲೆ ಯಾವದಾದರೂ ನೀರು ಬಿದ್ದು ಅವುಗಳ ಶವದ ಯಾವ ಭಾಗವಾದರೂ ಅದರಲ್ಲಿ ಬಿದ್ದರೆ ಅದು ನಿಮಗೆ ಅಶುದ್ಧವಾಗಿರುವದು.
37ಅವುಗಳ ಶವದಲ್ಲಿ ಯಾವ ಭಾಗವಾದರೂ ಬಿತ್ತುವ ಬೀಜದಲ್ಲಿ ಬಿದ್ದರೆ ಅದು ಶುದ್ಧವಾಗಿರುವದು.
38ಮೂತ್ರಜನಕಾಂಗದ ಮೇಲೆ ಯಾವದಾದರೂ ನೀರು ಬಿದ್ದು ಅವುಗಳ ಶವದ ಯಾವ ಭಾಗವಾದರೂ ಅದರಲ್ಲಿ ಬಿದ್ದರೆ ಅದು ನಿಮಗೆ ಅಶುದ್ಧವಾಗಿರುವದು.
39ನೀವು ತಿನ್ನುವ ಯಾವದಾದರೂ ಪಶುವು ಸತ್ತಿದ್ದರೆ ಅದರ ಶವವನ್ನು ಮುಟ್ಟಿದವನು ಸಂಜೆಯ ವರೆಗೆ ಅಶುದ್ಧನಾಗಿರುವನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ