ಯೆಶಾಯ 11:9

ನನ್ನ ಪರಿಶುದ್ಧ ಪರ್ವತದ ಲ್ಲೆಲ್ಲಾ ಕೇಡನ್ನಾಗಲಿ ನಾಶವನ್ನಾಗಲಿ ಯಾರೂ ಮಾಡು ವದಿಲ್ಲ; ಸಮುದ್ರವು ನೀರಿನಿಂದ ಮುಚ್ಚಿಕೊಂಡಿರು ವಂತೆ ಕರ್ತನ ತಿಳುವಳಿಕೆಯು ಭೂಮಿಯಲ್ಲಿ ತುಂಬಿ ಕೊಂಡಿರುವದು.

ಸಂದರ್ಭದೊಂದಿಗೆ ಓದಿ · ಯೆಶಾಯ 11

7ಹಸುವು ಕರಡಿಯ ಸಂಗಡ ಮೇಯುವವು; ಅವುಗಳ ಮರಿಗಳು ಜೊತೆಯಾಗಿ ಮಲಗುವವು; ಸಿಂಹವು ಎತ್ತಿನಂತೆ ಹುಲ್ಲನ್ನು ಮೇಯು ವದು.

8ಮೊಲೆಕೂಸು ನಾಗರ ಹುತ್ತದ ಮೇಲೆ ಆಡುವದು, ಮೊಲೆ ಬಿಟ್ಟ ಮಗುವು ಹಾವಿನ ಬಿಲದ ಮೇಲೆ ಕೈಹಾಕುವದು.

9ನನ್ನ ಪರಿಶುದ್ಧ ಪರ್ವತದ ಲ್ಲೆಲ್ಲಾ ಕೇಡನ್ನಾಗಲಿ ನಾಶವನ್ನಾಗಲಿ ಯಾರೂ ಮಾಡು ವದಿಲ್ಲ; ಸಮುದ್ರವು ನೀರಿನಿಂದ ಮುಚ್ಚಿಕೊಂಡಿರು ವಂತೆ ಕರ್ತನ ತಿಳುವಳಿಕೆಯು ಭೂಮಿಯಲ್ಲಿ ತುಂಬಿ ಕೊಂಡಿರುವದು.

10ಆ ದಿನದಲ್ಲಿ ಹುಡುಕುವ ಅನ್ಯಜನರಿಗೆ ಇಷ ಯನ ಬೇರು ಒಂದು ಗುರುತಾಗಿ ನಿಲ್ಲುವದು; ಅವನ ವಿಶ್ರಾಂತಿ ವೈಭವವುಳ್ಳದ್ದಾಗಿರುವದು.

11ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವದಕ್ಕೆ ಎರಡನೇ ಸಾರಿ ಕೈಹಾಕಿ ಅಶ್ಶೂರ; ಐಗುಪ್ತ, ಪತ್ರೋಸ್‌, ಕೂಷ್‌, ಏಲಾಮ್‌, ಶಿನಾರ್‌, ಹಮಾಥ್‌ ಮತ್ತು ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.

ಯೆಶಾಯ 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी