ಆಗ ಅವನು ಅರಸನ ಮಗನನ್ನು ಹೊರಗೆ ಕರತಂದು ಕಿರೀಟವನ್ನು ಅವನ ತಲೆಯ ಮೇಲೆ ಇರಿಸಿ ಸಾಕ್ಷಿಯನ್ನು ಕೊಟ್ಟನು. ಅವರು ಅವನನ್ನು ಅರಸನಾಗ ಮಾಡಿ ಅಭಿಷೇಕಿಸಿ ಚಪ್ಪಾಳೆ ಹೊಡೆದುಅರಸನು ಬಾಳಲಿ ಅಂದರು.
10ಆಗ ಯಾಜಕನು ಕರ್ತನ ಆಲಯದಲ್ಲಿದ್ದ ಅರಸನಾದ ದಾವೀದನ ಈಟಿಗಳನ್ನೂ ಗುರಾಣಿಗಳನ್ನೂ ನೂರಕ್ಕೆ ಅಧಿಪತಿಯಾದವರಿಗೆ ಕೊಟ್ಟನು.
12ಆಗ ಅವನು ಅರಸನ ಮಗನನ್ನು ಹೊರಗೆ ಕರತಂದು ಕಿರೀಟವನ್ನು ಅವನ ತಲೆಯ ಮೇಲೆ ಇರಿಸಿ ಸಾಕ್ಷಿಯನ್ನು ಕೊಟ್ಟನು. ಅವರು ಅವನನ್ನು ಅರಸನಾಗ ಮಾಡಿ ಅಭಿಷೇಕಿಸಿ ಚಪ್ಪಾಳೆ ಹೊಡೆದುಅರಸನು ಬಾಳಲಿ ಅಂದರು.
13ಅತಲ್ಯಳು ಕಾವಲುಗಾರರ ಶಬ್ದವನ್ನೂ ಜನರ ಶಬ್ದವನ್ನೂ ಕೇಳಿದಾಗ ಕರ್ತನ ಆಲಯದಲ್ಲಿದ್ದ ಜನರ ಬಳಿಗೆ ಬಂದಳು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ