ಇಸ್ರಾಯೇಲ್ಯರ ಮಕ್ಕಳಿಗೆ ಹೇಳ ಬೇಕಾದದ್ದೇನಂದರೆ--ಒಬ್ಬ ಸ್ತ್ರೀಯು ಗರ್ಭಧರಿಸಿ ಗಂಡುಮಗುವನ್ನು ಹೆತ್ತರೆ, ಅವಳು ಏಳು ದಿನಗಳು ಅಶುದ್ಧಳಾಗಿರಬೇಕು; ತನ್ನ ಮುಟ್ಟಿಗಾಗಿ ಪ್ರತ್ಯೇಕಿಸಿದ ದಿನಗಳ ಪ್ರಕಾರ ಅವಳು ಅಶುದ್ಧಳಾಗಿರಬೇಕು.
1ಕರ್ತನು ಮೋಶೆಯೊಂದಿಗೆ ಮಾತನಾಡಿ --
2ಇಸ್ರಾಯೇಲ್ಯರ ಮಕ್ಕಳಿಗೆ ಹೇಳ ಬೇಕಾದದ್ದೇನಂದರೆ--ಒಬ್ಬ ಸ್ತ್ರೀಯು ಗರ್ಭಧರಿಸಿ ಗಂಡುಮಗುವನ್ನು ಹೆತ್ತರೆ, ಅವಳು ಏಳು ದಿನಗಳು ಅಶುದ್ಧಳಾಗಿರಬೇಕು; ತನ್ನ ಮುಟ್ಟಿಗಾಗಿ ಪ್ರತ್ಯೇಕಿಸಿದ ದಿನಗಳ ಪ್ರಕಾರ ಅವಳು ಅಶುದ್ಧಳಾಗಿರಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ