ಆದಿಕಾಂಡ 41:9

ಆಗ ಪಾನದಾಯಕರ ಮುಖ್ಯಸ್ಥನು ಫರೋಹ ನಿಗೆ--ಈ ಹೊತ್ತು ನನ್ನ ತಪ್ಪುಗಳನ್ನು ಜ್ಞಾಪಕ ಮಾಡಿಕೊಳ್ಳುತ್ತೇನೆ;

ಸಂದರ್ಭದೊಂದಿಗೆ ಓದಿ · ಆದಿಕಾಂಡ 41

7ಆ ಬಡಕಲಾದ ತೆನೆಗಳು ಪುಷ್ಟಿಯಾದ ಏಳು ತೆನೆಗಳನ್ನು ನುಂಗಿಬಿಟ್ಟವು. ಫರೋಹನು ಎಚ್ಚೆತ್ತಾಗ ಇಗೋ, ಅದು ಒಂದು ಕನಸಾಗಿತ್ತು.

8ಬೆಳಿಗ್ಗೆ ಅವನ ಆತ್ಮವು ಕಳವಳಗೊಂಡಿತು. ಆದದರಿಂದ ಅವನು ಐಗುಪ್ತದ ಎಲ್ಲಾ ಮಂತ್ರವಾದಿ ಗಳನ್ನೂ ಎಲ್ಲಾ ಜ್ಞಾನಿಗಳನ್ನೂ ಕರೇಕಳುಹಿಸಿದನು. ಫರೋಹನು ಅವರಿಗೆ ತನ್ನ ಕನಸನ್ನು ತಿಳಿಸಿದಾಗ ಅವನಿಗೆ ಅವುಗಳ ಅರ್ಥವನ್ನು ಹೇಳುವವರು ಯಾರೂ ಇರಲಿಲ್ಲ.

9ಆಗ ಪಾನದಾಯಕರ ಮುಖ್ಯಸ್ಥನು ಫರೋಹ ನಿಗೆ--ಈ ಹೊತ್ತು ನನ್ನ ತಪ್ಪುಗಳನ್ನು ಜ್ಞಾಪಕ ಮಾಡಿಕೊಳ್ಳುತ್ತೇನೆ;

10ಫರೋಹನು ತನ್ನ ಸೇವಕರ ಮೇಲೆ ಕೋಪಿಸಿಕೊಂಡಾಗ ನನ್ನನ್ನೂ ರೊಟ್ಟಿಗಾರರ ಮುಖ್ಯಸ್ಥನನ್ನೂ ಮೈಗಾವಲಿನ ಅಧಿಪತಿಯ ಮನೆಯಲ್ಲಿ ಕಾವಲಲ್ಲಿ ಇಟ್ಟಾಗ

11ನಾವು ಒಂದು ರಾತ್ರಿಯಲ್ಲಿ ಕನಸನ್ನು ಕಂಡೆವು. ಒಬ್ಬೊಬ್ಬನ ಕನಸಿಗೆ ಬೇರೆಬೇರೆ ಅರ್ಥವಿತ್ತು.

ಆದಿಕಾಂಡ 41 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी