ನಿನಗೆ ಆಕಾಶದಲ್ಲಾಗಲಿ ಭೂಮಿಯಲ್ಲಾಗಲಿ ಭೂಮಿಯ ಕೆಳಗಿರುವ ನೀರುಗಳಲ್ಲಾಗಲಿ ಯಾವದರ ವಿಗ್ರಹವನ್ನಾಗಲಿ ರೂಪವನ್ನಾಗಲಿ ನೀನು ಮಾಡಿಕೊಳ್ಳ ಬಾರದು.
2ನಿನ್ನನ್ನು ಐಗುಪ್ತದೇಶದಿಂದಲೂ ದಾಸತ್ವದ ಮನೆಯೊಳ ಗಿಂದಲೂ ಹೊರಗೆ ತಂದ ನಿನ್ನ ದೇವರಾದ ಕರ್ತನು ನಾನೇ.
3ನನ್ನ ಮುಂದೆ ನಿನಗೆ ಬೇರೆ ದೇವರುಗಳು ಇರಬಾರದು.
4ನಿನಗೆ ಆಕಾಶದಲ್ಲಾಗಲಿ ಭೂಮಿಯಲ್ಲಾಗಲಿ ಭೂಮಿಯ ಕೆಳಗಿರುವ ನೀರುಗಳಲ್ಲಾಗಲಿ ಯಾವದರ ವಿಗ್ರಹವನ್ನಾಗಲಿ ರೂಪವನ್ನಾಗಲಿ ನೀನು ಮಾಡಿಕೊಳ್ಳ ಬಾರದು.
6ನನ್ನನ್ನು ಪ್ರೀತಿಮಾಡಿ ನನ್ನ ಆಜ್ಞೆ ಗಳನ್ನು ಕೈಕೊಳ್ಳುವವರಿಗೆ ಸಾವಿರ ತಲೆಗಳ ವರೆಗೆ ದಯೆತೋರಿಸುವೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ