ಅರಣ್ಯಕಾಂಡ 10:33

ಅವರು ಕರ್ತನ ಪರ್ವತದ ಬಳಿಯಿಂದ ಮೂರು ದಿವಸಗಳ ವರೆಗೆ ಪ್ರಯಾಣಮಾಡಿದರು. ಕರ್ತನ ಒಡಂಬಡಿಕೆಯ ಮಂಜೂಷವು ಅವರಿಗೆ ಇಳು ಕೊಳ್ಳುವ ಸ್ಥಳವನ್ನು ಹುಡುಕುವದಕ್ಕಾಗಿ ಮೂರು ದಿವಸ ಗಳ ಪ್ರಯಾಣದಷ್ಟು ಅವರ ಮುಂದಾಗಿ ಹೋಯಿತು.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 10

31ಅದಕ್ಕೆ ಮೋಶೆ--ನಮ್ಮನ್ನು ಬಿಟ್ಟುಹೋಗಬೇಡ, ನಾವು ಎಲ್ಲಿ ಇಳುಕೊಳ್ಳಬೇಕೋ ನಿನಗೆ ತಿಳಿದದೆ; ನೀನು ನಮಗೆ ಕಣ್ಣುಗಳಾಗಿರುವಿ.

32ನೀನು ನಮ್ಮ ಸಂಗಡ ಬಂದರೆ ಹೌದು, ಕರ್ತನು ನಮಗೆ ಮಾಡಲಿಕ್ಕಿರುವ ಒಳ್ಳೇದನ್ನು ನಾವು ನಿನಗೆ ಮಾಡುವೆವು ಅಂದನು.

33ಅವರು ಕರ್ತನ ಪರ್ವತದ ಬಳಿಯಿಂದ ಮೂರು ದಿವಸಗಳ ವರೆಗೆ ಪ್ರಯಾಣಮಾಡಿದರು. ಕರ್ತನ ಒಡಂಬಡಿಕೆಯ ಮಂಜೂಷವು ಅವರಿಗೆ ಇಳು ಕೊಳ್ಳುವ ಸ್ಥಳವನ್ನು ಹುಡುಕುವದಕ್ಕಾಗಿ ಮೂರು ದಿವಸ ಗಳ ಪ್ರಯಾಣದಷ್ಟು ಅವರ ಮುಂದಾಗಿ ಹೋಯಿತು.

34ಅವರು ಪಾಳೆಯದಿಂದ ಹೊರಟಾಗ ಕರ್ತನ ಮೇಘವು ಹಗಲಿನಲ್ಲಿ ಅವರ ಮೇಲೆ ಇತ್ತು.

35ಇದ ಲ್ಲದೆ ಮಂಜೂಷವು ಹೊರಡುವಾಗ ಮೋಶೆಯುಕರ್ತನೇ, ಎದ್ದೇಳು, ನಿನ್ನ ಶತ್ರುಗಳು ಚದರಿಹೋಗಲಿ; ನಿನ್ನನ್ನು ಹಗೆಮಾಡುವವರು ನಿನ್ನ ಎದುರಿನಿಂದ ಓಡಿ ಹೋಗಲಿ ಎಂದು ಹೇಳಿದನು.

ಅರಣ್ಯಕಾಂಡ 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी