ಜೋಡಿಸುವಾಗ ಕಡೇ ಒಂದು ತೆರೆಯ ಅಂಚಿನಲ್ಲಿ ಐವತ್ತು ಕುಣಿಕೆಗಳನ್ನೂ ಜೋಡಣೆಯಲ್ಲಿರುವ ಎರಡನೇ ತೆರೆಯ ಅಂಚಿನಲ್ಲಿ ಐವತ್ತು ಕುಣಿಕೆಗಳನ್ನೂ ಮಾಡಬೇಕು.
8ಒಂದು ತೆರೆಯ ಉದ್ದವು ಮೂವತ್ತು ಮೊಳ, ಅದರ ಅಗಲವು ನಾಲ್ಕು ಮೊಳ, ಹನ್ನೊಂದು ತೆರೆಗಳಿಗೂ ಅದೇ ಅಳತೆ ಇರಬೇಕು.
10ಜೋಡಿಸುವಾಗ ಕಡೇ ಒಂದು ತೆರೆಯ ಅಂಚಿನಲ್ಲಿ ಐವತ್ತು ಕುಣಿಕೆಗಳನ್ನೂ ಜೋಡಣೆಯಲ್ಲಿರುವ ಎರಡನೇ ತೆರೆಯ ಅಂಚಿನಲ್ಲಿ ಐವತ್ತು ಕುಣಿಕೆಗಳನ್ನೂ ಮಾಡಬೇಕು.
12ಗುಡಾರದ ತೆರೆಗಳಲ್ಲಿ ಮಿಕ್ಕಿ ಉಳಿದ ಅರ್ಧ ತೆರೆಯು ಗುಡಾರದ ಹಿಂಭಾಗದಲ್ಲಿ ತೂಗಾಡಲಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ