ತೀತನಿಗೆ 2:5

ವಿವೇಕವುಳ್ಳವರೂ ಪತಿವ್ರತೆಯರೂ ಮನೆಯನ್ನು ನೋಡಿಕೊಳ್ಳುವವರೂ ಒಳ್ಳೆಯವರೂ ತಮ್ಮ ಗಂಡಂದಿ ರಿಗೆ ವಿಧೇಯರೂ ಆಗಿರಬೇಕೆಂದು ಅವರಿಗೆ ಹೇಳು.

ಸಂದರ್ಭದೊಂದಿಗೆ ಓದಿ · ತೀತನಿಗೆ 2

3ಅದೇ ಪ್ರಕಾರ ವೃದ್ಧಸ್ತ್ರೀಯರು ನಡತೆಯಲ್ಲಿ ಪರಿಶುದ್ಧತೆಗೆ ತಕ್ಕ ಹಾಗೆ ಇರುವವರಾಗಿದ್ದು ಸುಳ್ಳಾಗಿ ದೂರುವವರೂ ಹೆಚ್ಚಾಗಿ ಮದ್ಯಪಾನ ಮಾಡುವವರೂ ಆಗಿರದೆ

4ಇದಲ್ಲದೆ ದೇವರ ವಾಕ್ಯವು ದೂಷಿಸಲ್ಪ ಡದಂತೆ ಯೌವನ ಸ್ತ್ರೀಯರು ಸ್ವಸ್ಥಚಿತ್ತರೂ ತಮ್ಮ ಗಂಡಂದಿರನ್ನು ಮತ್ತು ಮಕ್ಕಳನ್ನು ಪ್ರೀತಿಸುವವರೂ

5ವಿವೇಕವುಳ್ಳವರೂ ಪತಿವ್ರತೆಯರೂ ಮನೆಯನ್ನು ನೋಡಿಕೊಳ್ಳುವವರೂ ಒಳ್ಳೆಯವರೂ ತಮ್ಮ ಗಂಡಂದಿ ರಿಗೆ ವಿಧೇಯರೂ ಆಗಿರಬೇಕೆಂದು ಅವರಿಗೆ ಹೇಳು.

6ಹಾಗೆಯೇ ಯೌವನಸ್ಥರು ಸ್ವಸ್ಥಚಿತ್ತರಾಗಿರಬೇಕೆಂದು ಅವರನ್ನು ಎಚ್ಚರಿಸು.

7ಎಲ್ಲಾ ವಿಷಯಗಳಲ್ಲಿ ನಿನ್ನನ್ನು ಸತ್ಕಾರ್ಯಗಳ ಮಾದರಿಯಾಗಿ ತೋರಿಸಿಕೊಂಡು ಬೋಧನೆಯಲ್ಲಿ ನಿರ್ಮಲತ್ವವನ್ನೂ ಗೌರವವನ್ನೂ ಯಥಾರ್ಥತೆಯನ್ನೂ ಖಂಡಿಸಲಾಗದಂಥ ಸ್ವಸ್ಥವಾದ ಮಾತನ್ನೂ ತೋರಿಸು;

ತೀತನಿಗೆ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी