ಯಾವ ಪಾಪದ ಬಲಿಯ ರಕ್ತವು ಸಭೆಯ ಡೇರೆಯೊಳಗೆ ಸಮಾಧಾನಕ್ಕಾಗಿ ತರಲ್ಪಟ್ಟಿತೋ ಆ ಪಾಪದ ಬಲಿಯನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬಾರದು; ಅದನ್ನು ಬೆಂಕಿಯಿಂದ ಸುಡಬೇಕು.
29ಯಾಜಕರಲ್ಲಿ ಇರುವ ಗಂಡಸರೆಲ್ಲಾ ಅದನ್ನು ತಿನ್ನಬೇಕು; ಅದು ಅತಿ ಪರಿಶುದ್ಧವಾದದ್ದು.
30ಯಾವ ಪಾಪದ ಬಲಿಯ ರಕ್ತವು ಸಭೆಯ ಡೇರೆಯೊಳಗೆ ಸಮಾಧಾನಕ್ಕಾಗಿ ತರಲ್ಪಟ್ಟಿತೋ ಆ ಪಾಪದ ಬಲಿಯನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬಾರದು; ಅದನ್ನು ಬೆಂಕಿಯಿಂದ ಸುಡಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ