ಫಿಲಿಪ್ಪಿಯವರಿಗೆ 1:27

ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿ ದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ಒಂದೇ ಆತ್ಮದಲ್ಲಿ ದೃಢ ವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೊಸ್ಕರ ಐಕ್ಯಮತ್ಯದಿಂದಲೂ ಒಂದೇ ಮನಸ್ಸಿನಿಂದಲೂ ಹೆ

ಸಂದರ್ಭದೊಂದಿಗೆ ಓದಿ · ಫಿಲಿಪ್ಪಿಯವರಿಗೆ 1

25ಆದದರಿಂದ ನಿಮಗೆ ನಂಬಿಕೆಯಲ್ಲಿ ಅಭಿವೃದ್ಧಿಯೂ ಸಂತೋಷವೂ ಉಂಟಾಗುವದಕ್ಕೋಸ್ಕರ ನಾನು ಜೀವದಿಂದುಳಿದು ನಿಮ್ಮೆಲ್ಲರ ಬಳಿಯಲ್ಲಿರುವೆನೆಂದು ದೃಢವಾಗಿ ನಂಬಿ ದ್ದೇನೆ.

26ಹೀಗೆ ನಾನು ತಿರಿಗಿ ನಿಮ್ಮ ಬಳಿಗೆ ಬರುವದರಿಂದ ನನ್ನ ವಿಷಯವಾದ ನಿಮ್ಮ ಸಂತೋಷವು ಯೇಸು ಕ್ರಿಸ್ತನಲ್ಲಿ ನಮಗೆ ಅತ್ಯಧಿಕವಾಗಿರುವದು.

27ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿ ದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ಒಂದೇ ಆತ್ಮದಲ್ಲಿ ದೃಢ ವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೊಸ್ಕರ ಐಕ್ಯಮತ್ಯದಿಂದಲೂ ಒಂದೇ ಮನಸ್ಸಿನಿಂದಲೂ ಹೆ

28ಯಾವ ವಿಷಯದಲ್ಲಿಯಾದರೂ ನಿಮ್ಮ ವಿರೋದಿಗಳಿಗೆ ಭಯಪಡಬೇಡಿರಿ; ನೀವು ಭಯಪಡ ದಿರುವದು ಅವರಿಗೆ ನಾಶನಕ್ಕಾಗಿಯೂ ನಿಮಗೆ ರಕ್ಷಣೆ ಗಾಗಿಯೂ ದೇವರಿಂದಾದ ಪ್ರಮಾಣವಾಗಿದೆ.

29ಹೇಗೆಂದರೆ ಕ್ರಿಸ್ತನ ಮೇಲೆ ನಂಬಿಕೆಯಿಡುವದೂ ಆತನಿಗೋಸ್ಕರ ಬಾಧೆಯನ್ನನುಭವಿಸುವದೂ ಆತನ ಪರವಾಗಿ ನಿಮಗೆ ಅನುಗ್ರಹವಾಗಿ ದೊರೆಯಿತು.

ಫಿಲಿಪ್ಪಿಯವರಿಗೆ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी