ಯಾಜಕಕಾಂಡ 3:14

ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 3

12ಅವನ ಸಮರ್ಪಣೆಯು ಮೇಕೆಯಾಗಿದ್ದರೆ ಅದನ್ನು ಅವನು ಕರ್ತನ ಎದುರಿನಲ್ಲಿ ಸಮರ್ಪಿಸಬೇಕು.

13ಅವನು ಅದರ ತಲೆಯ ಮೇಲೆ ತನ್ನ ಕೈಯನ್ನಿಟ್ಟು ಸಭೆಯ ಗುಡಾರದ ಮುಂದೆ ಅದನ್ನು ವಧಿಸಬೇಕು; ಆಗ ಆರೋನನ ಕುಮಾರರು ಅದರ ರಕ್ತವನ್ನು ಯಜ್ಞ ವೇದಿಯ ಸುತ್ತಲೂ ಚಿಮುಕಿಸಬೇಕು.

14ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ

15ಎರಡು ಮೂತ್ರಜನಕಾಂಗ ಗಳನ್ನೂ ಪಕ್ಕೆಯ ಬದಿಗಳಲ್ಲಿ ಅವುಗಳ ಮೇಲಿರುವ ಕೊಬ್ಬನ್ನೂ ಮೂತ್ರಜನಕಾಂಗಗಳೊಂದಿಗೆ ಕಲಿಜದ ಮೇಲಿರುವ ಪೊರೆಯನ್ನೂ ಅವನು ತೆಗೆದುಕೊಂಡು ಅರ್ಪಿಸುವ ಸಮರ್ಪಣೆಯನ್ನು ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನಾಗಿ ಕರ್ತನಿಗೆ ಅರ್ಪಿಸಬೇಕು.

16ಯಾಜಕನು ಅವುಗಳನ್ನು ಯಜ್ಞವೇದಿಯ ಮೇಲೆ ಸುಡಬೇಕು; ಅದು ಬೆಂಕಿಯಿಂದ ಮಾಡಿದ ಯಜ್ಞಾ ರ್ಪಣೆಯು ಸುವಾಸನೆಯ ಆಹಾರವಾಗಿರುವದು. ಎಲ್ಲಾ ಕೊಬ್ಬು ಕರ್ತನದೇ.

ಯಾಜಕಕಾಂಡ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी