ದೈನಂದಿನ ಮನ್ನಾ

ಇದಲ್ಲದೆ ಯೋವಾಬನ ಸಹೋದರನಾದ ಅಬ್ಷೈಯು ಮೂರು ಮಂದಿಯಲ್ಲಿ ಮುಖ್ಯಸ್ಥನಾಗಿದ್ದನು. ಅವನು ಮುನ್ನೂರು ಮಂದಿಗೆ ವಿರೋಧವಾಗಿ ತನ್ನ ಈಟಿಯನ್ನು ಎತ್ತಿ ಅವರನ್ನು ಕೊಂದುಹಾಕಿದ್ದರಿಂದ ಮೂವರಲ್ಲಿ ಹೆಸರುಗೊಂಡವನಾಗಿದ್ದನು.

೧ ಪೂರ್ವಕಾಲವೃತ್ತಾಂತ 11:20