೧ ತಿಮೊಥೆಯನಿಗೆ 5:19

(ಸಭೆಯ) ಹಿರಿಯನ ಮೇಲೆ ಯಾರಾದರೂ ದೂರು ಹೇಳಿದರೆ ಇಬ್ಬರು ಮೂವರು ಸಾಕ್ಷಿಗಳಿದ್ದ ಹೊರತಾಗಿ ಅದನ್ನು ತೆಗೆದು ಕೊಳ್ಳಬೇಡ.

ಸಂದರ್ಭದೊಂದಿಗೆ ಓದಿ · ೧ ತಿಮೊಥೆಯನಿಗೆ 5

17ಚೆನ್ನಾಗಿ ಅಧಿಕಾರ ನಡಿಸುವ ಹಿರಿಯರನ್ನು, ಅವ ರೊಳಗೆ ವಿಶೇಷವಾಗಿ ವಾಕ್ಯದಲ್ಲಿಯೂ ಬೋಧನೆ ಯಲ್ಲಿಯೂ ಕಷ್ಟಪಡುವವರನ್ನು ಇಮ್ಮಡಿಯಾದ ಮಾನಕ್ಕೆ ಯೋಗ್ಯರೆಂದು ಎಣಿಸಬೇಕು.

18ಕಣತುಳಿ ಯುವ ಎತ್ತಿನ ಬಾಯಿ ಕಟ್ಟಬಾರದೆಂತಲೂ--ಕೆಲಸ ದವನು ತನ್ನ ಕೂಲಿಗೆ ಯೋಗ್ಯನಾಗಿದ್ದಾನೆಂತಲೂ ಬರಹದಲ್ಲಿ ಹೇಳಿದೆಯಲ್ಲಾ.

19(ಸಭೆಯ) ಹಿರಿಯನ ಮೇಲೆ ಯಾರಾದರೂ ದೂರು ಹೇಳಿದರೆ ಇಬ್ಬರು ಮೂವರು ಸಾಕ್ಷಿಗಳಿದ್ದ ಹೊರತಾಗಿ ಅದನ್ನು ತೆಗೆದು ಕೊಳ್ಳಬೇಡ.

20ಪಾಪಮಾಡುವವರನ್ನು ಎಲ್ಲರ ಮುಂದೆಯೇ ಗದರಿಸು; ಇದರಿಂದ ಮಿಕ್ಕಾದವರಿಗೂ ಭಯವುಂಟಾಗುವದು.

21ನೀನು ವಿಚಾರಿಸುವದಕ್ಕೆ ಮೊದಲೇ ತಪ್ಪು ಹೊರಿಸದೆಯೂ ಪಕ್ಷಪಾತದಿಂದ ಏನೂ ಮಾಡದೆಯೂ ಇವುಗಳನ್ನು ಕೈಕೊಳ್ಳಬೇಕೆಂದು ದೇವರ ಮುಂದೆಯೂ ಕರ್ತನಾದ ಯೇಸು ಕ್ರಿಸ್ತನ ಮುಂದೆಯೂ ಆಯಲ್ಪಟ್ಟಿರುವ ದೂತರ ಮುಂದೆಯೂ ಖಂಡಿತವಾಗಿ ನಾನು ಹೇಳುತ್ತೇನೆ.

೧ ತಿಮೊಥೆಯನಿಗೆ 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी