ದೇವರು ಪಾಪಿಗಳ ಪ್ರಾರ್ಥನೆ ಯನ್ನು ಕೇಳುವದಿಲ್ಲ; ಆದರೆ ಯಾವನಾದರೂ ದೇವ ರನ್ನು ಆರಾಧಿಸುವವನಾಗಿದ್ದು ಆತನ ಚಿತ್ತದಂತೆ ನಡೆದರೆ ಅವನ ಪ್ರಾರ್ಥನೆಯನ್ನು ಆತನು ಕೇಳು ತ್ತಾನೆಂದು ನಾವು ಬಲ್ಲೆವು.
29ಮೋಶೆಯ ಸಂಗಡ ದೇವರು ಮಾತನಾಡಿದನೆಂದು ನಾವು ಬಲ್ಲೆವು; ಆದರೆ ಇವನು ಎಲ್ಲಿಯವನೋ ನಮಗೆ ಗೊತ್ತಿಲ್ಲ ಅಂದರು.
31ದೇವರು ಪಾಪಿಗಳ ಪ್ರಾರ್ಥನೆ ಯನ್ನು ಕೇಳುವದಿಲ್ಲ; ಆದರೆ ಯಾವನಾದರೂ ದೇವ ರನ್ನು ಆರಾಧಿಸುವವನಾಗಿದ್ದು ಆತನ ಚಿತ್ತದಂತೆ ನಡೆದರೆ ಅವನ ಪ್ರಾರ್ಥನೆಯನ್ನು ಆತನು ಕೇಳು ತ್ತಾನೆಂದು ನಾವು ಬಲ್ಲೆವು.
32ಹುಟ್ಟುಕುರುಡನಾಗಿದ್ದ ಒಬ್ಬ ಮನುಷ್ಯನ ಕಣ್ಣುಗಳನ್ನು ಯಾವನಾದರೂ ತೆರೆದಿ ದ್ದದ್ದನ್ನು ಲೋಕಾದಿಯಿಂದ ಕೇಳಿರಲಿಲ್ಲ.
33ಈ ಮನುಷ್ಯನು ದೇವರ ಕಡೆಯಿಂದ ಬಂದವನಲ್ಲ ದಿದ್ದರೆ ಏನೂ ಮಾಡಲಾರದೆ ಇರುತ್ತಿದ್ದನು ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ