ಇವನು ತನ್ನ ತಂದೆಯಾದ ಉಜ್ಜೀಯನು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಯಲ್ಲಿ ಸರಿಯಾದ ದ್ದನ್ನು ಮಾಡಿದನು. ಆದರೆ ಕರ್ತನ ಮನೆಯಲ್ಲಿ ಪ್ರವೇಶಿಸಲಿಲ್ಲ. ಜನರು ಇನ್ನೂ ಕೆಟ್ಟದ್ದನ್ನು ಮಾಡುತ್ತಾ ಇದ್ದರು.
2ಇವನು ತನ್ನ ತಂದೆಯಾದ ಉಜ್ಜೀಯನು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಯಲ್ಲಿ ಸರಿಯಾದ ದ್ದನ್ನು ಮಾಡಿದನು. ಆದರೆ ಕರ್ತನ ಮನೆಯಲ್ಲಿ ಪ್ರವೇಶಿಸಲಿಲ್ಲ. ಜನರು ಇನ್ನೂ ಕೆಟ್ಟದ್ದನ್ನು ಮಾಡುತ್ತಾ ಇದ್ದರು.
3ಇವನು ಕರ್ತನ ಮಂದಿರದ ಎತ್ತರವಾದ ಬಾಗಲನ್ನು ಕಟ್ಟಿಸಿ ಓಫೇಲ್ ಎಂಬ ಗೋಡೆಯ ಮೇಲೆ ಬಹಳವಾಗಿ ಕಟ್ಟಿಸಿದನು.
4ಇದಲ್ಲದೆ ಯೆಹೂದ ಪರ್ವತಗಳಲ್ಲಿ ಪಟ್ಟಣಗಳನ್ನೂ ಅರಣ್ಯದಲ್ಲಿ ಕೋಟೆ ಗಳನ್ನೂ ಗಡೀಸ್ಥಾನಗಳನ್ನೂ ಕಟ್ಟಿಸಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ