ಆಗ ಅವರು ಆತನನ್ನು ಆರಾಧಿಸಿ ಬಹು ಸಂತೋಷದಿಂದ ಯೆರೂಸಲೇಮಿಗೆ ಹಿಂತಿರುಗಿದರು.
50ಆತನು ಅವರನ್ನು ಬೇಥಾನ್ಯದವರೆಗೆ ನಡಿಸಿ ಕೊಂಡು ಹೋಗಿ ತನ್ನ ಕೈಗಳನ್ನು ಎತ್ತಿ ಅವರನ್ನು ಆಶೀರ್ವದಿಸಿದನು.
52ಆಗ ಅವರು ಆತನನ್ನು ಆರಾಧಿಸಿ ಬಹು ಸಂತೋಷದಿಂದ ಯೆರೂಸಲೇಮಿಗೆ ಹಿಂತಿರುಗಿದರು.
53ಅವರು ಯಾವಾಗಲೂ ದೇವಾಲಯದಲ್ಲಿ ದೇವ ರನ್ನು ಸ್ತುತಿಸುತ್ತಾ ಕೊಂಡಾಡುತ್ತಾ ಇದ್ದರು. ಆಮೆನ್.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ