ಕೀರ್ತನೆಗಳು 47:9

ಜನರ ಅಧಿಪತಿಗಳು ಅಬ್ರಹಾಮನ ದೇವರ ಪ್ರಜೆಯ ಸಂಗಡ ಕೂಡಿ ಕೊಂಡಿದ್ದಾರೆ; ಭೂಮಿಯ ಗುರಾಣಿಗಳು ದೇವರ ವಶದಲ್ಲಿವೆ; ಆತನು ಬಹಳವಾಗಿ ಹೆಚ್ಚಿಸಲ್ಪಟ್ಟಿದ್ದಾನೆ.

ಸಂದರ್ಭದೊಂದಿಗೆ ಓದಿ · ಕೀರ್ತನೆಗಳು 47

7ದೇವರು ಭೂಮಿಗೆಲ್ಲಾ ಅರಸನು; ತಿಳುವಳಿಕೆಯಿಂದ ಸ್ತುತಿಗಳನ್ನು ಹಾಡಿರಿ.

8ಅನ್ಯಜನಾಂಗವನ್ನು ಆಳುತ್ತಾನೆ; ತನ್ನ ಪರಿಶುದ್ಧ ಸಿಂಹಾಸನದಲ್ಲಿ ಕೂತಿದ್ದಾನೆ.

9ಜನರ ಅಧಿಪತಿಗಳು ಅಬ್ರಹಾಮನ ದೇವರ ಪ್ರಜೆಯ ಸಂಗಡ ಕೂಡಿ ಕೊಂಡಿದ್ದಾರೆ; ಭೂಮಿಯ ಗುರಾಣಿಗಳು ದೇವರ ವಶದಲ್ಲಿವೆ; ಆತನು ಬಹಳವಾಗಿ ಹೆಚ್ಚಿಸಲ್ಪಟ್ಟಿದ್ದಾನೆ.

ಕೀರ್ತನೆಗಳು 47 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी