ನೀನು ಬೀಜ ಬಿತ್ತಿ ಕೊಯ್ಯದೆ ಇರುವಿ; ಇಪ್ಪೆಗಳನ್ನು ತುಳಿದು ಎಣ್ಣೆ ಹಚ್ಚಿಕೊಳ್ಳದೆ ಇರುವಿ; ದ್ರಾಕ್ಷಾರಸ ಮಾಡಿ ಕುಡಿಯದೆ ಇರುವಿ.
13ಆದದರಿಂದ ನಾನು ಸಹ ನಿನ್ನನ್ನು ಹೊಡೆದು ನಿನಗೆ ರೋಗವನ್ನು ಬರಮಾಡುವೆನು; ನಿನ್ನ ಪಾಪಗಳ ನಿಮಿತ್ತ ನಿನ್ನನ್ನು ಹಾಳುಮಾಡುವೆನು.
14ನೀನು ಉಂಡು ತೃಪ್ತಿಯಾಗದೆ ಇರುವಿ; ನಿನ್ನೊಳಗೆ ನಿನ್ನ ಬೀಳ್ವಿಕೆಯು ಇರುವದು; ನೀನು ಹಿಡಿದು ತಪ್ಪಿಸದೆ ಇರುವಿ; ನೀನು ತಪ್ಪಿಸುವಂಥದ್ದನ್ನು ನಾನು ಕತ್ತಿಗೆ ಒಪ್ಪಿಸುವೆನು.
15ನೀನು ಬೀಜ ಬಿತ್ತಿ ಕೊಯ್ಯದೆ ಇರುವಿ; ಇಪ್ಪೆಗಳನ್ನು ತುಳಿದು ಎಣ್ಣೆ ಹಚ್ಚಿಕೊಳ್ಳದೆ ಇರುವಿ; ದ್ರಾಕ್ಷಾರಸ ಮಾಡಿ ಕುಡಿಯದೆ ಇರುವಿ.
16ಒಮ್ರಿಯ ನಿಯಮಗಳನ್ನೂ ಅಹಾಬನ ಮನೆಯ ಸಮಸ್ತ ಕ್ರಿಯೆಗಳನ್ನೂ ಕೈಕೊಳ್ಳುತ್ತೀರಿ; ನಾನು ನಿನ್ನನ್ನು ಹಾಳಾ ಗಿಯೂ ಅದರ ನಿವಾಸಿಗಳನ್ನು ಸಿಳ್ಳಿಡುವಿಕೆಗಾಗಿಯೂ ಮಾಡುವ ಹಾಗೆ ಅವರ ಆಲೋಚನೆಗಳಲ್ಲಿ ನಡ ಕೊಳ್ಳುತ್ತೀರಿ; ಆದದರಿಂದ ನನ್ನ ಜನರ ನಿಂದೆಯನ್ನು ಹೊರುವಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ