ಆದಿಕಾಂಡ 1:9

ಆಗ ದೇವರು--ಆಕಾಶದ ಕೆಳಗಿರುವ ನೀರುಗಳು ಒಂದು ಸ್ಥಳದಲ್ಲಿ ಕೂಡಿಕೊಳ್ಳಲಿ ಮತ್ತು ಒಣನೆಲವು ಕಾಣಿಸಲಿ ಅಂದನು. ಅದು ಹಾಗೆಯೇ ಆಯಿತು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 1

7ದೇವರು ವಿಶಾಲವನ್ನು ಮಾಡಿ ವಿಶಾಲದ ಕೆಳಗಿದ್ದ ನೀರುಗಳನ್ನು ವಿಶಾಲದ ಮೇಲಿದ್ದ ನೀರುಗಳಿಂದ ಬೇರೆ ಮಾಡಿದನು. ಅದು ಹಾಗೆಯೇ ಆಯಿತು.

8ದೇವರು ವಿಶಾಲಕ್ಕೆ ಆಕಾಶ ವೆಂದು ಕರೆದನು. ಹೀಗೆ ಸಾಯಂಕಾಲವೂ ಪ್ರಾತಃ ಕಾಲವೂ ಆಗಿ ಎರಡನೆಯ ದಿನವಾಯಿತು.

9ಆಗ ದೇವರು--ಆಕಾಶದ ಕೆಳಗಿರುವ ನೀರುಗಳು ಒಂದು ಸ್ಥಳದಲ್ಲಿ ಕೂಡಿಕೊಳ್ಳಲಿ ಮತ್ತು ಒಣನೆಲವು ಕಾಣಿಸಲಿ ಅಂದನು. ಅದು ಹಾಗೆಯೇ ಆಯಿತು.

10ದೇವರು ಒಣನೆಲಕ್ಕೆ ಭೂಮಿಯೆಂದೂ ಒಟ್ಟು ಗೂಡಿದ ನೀರುಗಳಿಗೆ ಸಮುದ್ರಗಳೆಂದೂ ಕರೆದನು. ದೇವರು ಅದನ್ನು ಒಳ್ಳೆಯದೆಂದು ನೋಡಿದನು.

11ತರುವಾಯ ದೇವರು--ಭೂಮಿಯು ಹುಲ್ಲನ್ನೂ ಬೀಜಕೊಡುವ ಪಲ್ಯವನ್ನೂ ತನ್ನೊಳಗೆ ಬೀಜವಿದ್ದು ತನ್ನ ಜಾತಿಯ ಪ್ರಕಾರ ಫಲಫಲಿಸುವ ಹಣ್ಣಿನ ಮರವನ್ನೂ ಭೂಮಿಯ ಮೇಲೆ ಮೊಳೆಯಿಸಲಿ ಎಂದು ಹೇಳಿದನು; ಅದು ಹಾಗೆಯೇ ಆಯಿತು.

ಆದಿಕಾಂಡ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी