ಸಹೋದರರೇ, ನೀವು ಹೇಗೆ ನಡೆದು ಕೊಂಡು ದೇವರನ್ನು ಮೆಚ್ಚಿಸಬೇಕೆಂದು ನಮ್ಮಿಂದ ಕೇಳಿರುವ ಪ್ರಕಾರವೇ ನೀವು ಹೆಚ್ಚೆಚ್ಚಾಗಿ ಅಭಿವೃದ್ಧಿಯಾಗಬೇಕೆಂದು ನಾವು ಕರ್ತನಾದ ಯೇಸು ವಿನ ಮೂಲಕ ನಿಮ್ಮನ್ನು ಬೇಡಿಕೊಂಡು ಎಚ್ಚರಿಸುತ್ತೇವೆ.
1ಸಹೋದರರೇ, ನೀವು ಹೇಗೆ ನಡೆದು ಕೊಂಡು ದೇವರನ್ನು ಮೆಚ್ಚಿಸಬೇಕೆಂದು ನಮ್ಮಿಂದ ಕೇಳಿರುವ ಪ್ರಕಾರವೇ ನೀವು ಹೆಚ್ಚೆಚ್ಚಾಗಿ ಅಭಿವೃದ್ಧಿಯಾಗಬೇಕೆಂದು ನಾವು ಕರ್ತನಾದ ಯೇಸು ವಿನ ಮೂಲಕ ನಿಮ್ಮನ್ನು ಬೇಡಿಕೊಂಡು ಎಚ್ಚರಿಸುತ್ತೇವೆ.
2ನಾವು ಕರ್ತನಾದ ಯೇಸುವಿನ ಮೂಲಕ ನಿಮಗೆ ಕೊಟ್ಟ ಆಜ್ಞೆಗಳನ್ನು ನೀವು ತಿಳಿದಿದ್ದೀರಿ.
3ದೇವರ ಚಿತ್ತವೇನಂದರೆ, ನೀವು ಶುದ್ಧರಾಗಿರಬೇಕೆಂಬದೇ; ಆದದರಿಂದ ಹಾದರಕ್ಕೆ ದೂರವಾಗಿರಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ