ಸಭಾಧ್ಯಕ್ಷನು ದೋಷಾರೋಪಣೆಯಿಲ್ಲ ದವನೂ ಏಕಪತ್ನಿಯುಳ್ಳವನು ಜಿತೇಂದ್ರಿಯನೂ ಸ್ವಸ್ಥಚಿತ್ತನೂ ಮಾನಸ್ಥನೂ ಅತಿಥಿಸತ್ಕಾರಮಾಡು ವವನೂ ಬೋಧಿಸುವದರಲ್ಲಿ ಪ್ರವೀಣನೂ ಆಗಿರತಕ್ಕದ್ದು.
2ಸಭಾಧ್ಯಕ್ಷನು ದೋಷಾರೋಪಣೆಯಿಲ್ಲ ದವನೂ ಏಕಪತ್ನಿಯುಳ್ಳವನು ಜಿತೇಂದ್ರಿಯನೂ ಸ್ವಸ್ಥಚಿತ್ತನೂ ಮಾನಸ್ಥನೂ ಅತಿಥಿಸತ್ಕಾರಮಾಡು ವವನೂ ಬೋಧಿಸುವದರಲ್ಲಿ ಪ್ರವೀಣನೂ ಆಗಿರತಕ್ಕದ್ದು.
4ಪೂರ್ಣ ಗೌರವದಿಂದ ತನ್ನ ಮಕ್ಕಳನ್ನೂ ಅಧೀನದಲ್ಲಿ ಟ್ಟುಕೊಂಡು ಸ್ವಂತ ಮನೆಯವರನ್ನು ಚೆನ್ನಾಗಿ ಆಳುವವ ನಾಗಿರಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ