ಯೆಶಾಯ 53:7

ಆತನು ಪೀಡಿಸಲ್ಪಟ್ಟವನೂ ಮತ್ತು ಹಿಂಸಿಸಲ್ಪಟ್ಟವನೂ ಆಗಿದ್ದನು. ಆದರೂ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ; ವಧಿಸುವದಕ್ಕೆ ತರಲ್ಪ ಡುವ ಕುರಿಮರಿಯಂತೆಯೂ ಉಣ್ಣೆ ಕತ್ತರಿಸುವವರ ಮುಂದೆ ಇದ್ದ ಕುರಿಯ ಹಾಗೆಯೂ ಆತನು ಮೌನ ವಾಗಿದ್ದನು. ಹೀಗೆ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ.

ಸಂದರ್ಭದೊಂದಿಗೆ ಓದಿ · ಯೆಶಾಯ 53

5ನಮ್ಮ ದ್ರೋಹಗಳ ನಿಮಿತ್ತ ಆತನಿಗೆ ಗಾಯವಾಯಿತು, ನಮ್ಮ ದುಷ್ಕೃತ್ಯಗಳ ನಿಮಿತ್ತ ಆತನು ಜಜ್ಜಲ್ಪಟ್ಟನು; ನಮ್ಮ ಸಮಾಧಾನಕ್ಕೆ ಕಾರಣವಾದ ಶಿಕ್ಷೆಯು ಆತನ ಮೇಲೆ ಬಿತ್ತು; ಆತನ ಬಾಸುಂಡೆ ಗಳಿಂದ ನಮಗೆ ಸ್ವಸ್ಥವಾಯಿತು.

6ನಾವೆಲ್ಲರೂ ದಾರಿ ತಪ್ಪಿದ ಕುರಿಗಳಂತಿದ್ದೆವು; ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು; ಕರ್ತನು ನಮ್ಮ ದುಷ್ಕೃತ್ಯಗಳನ್ನೆಲ್ಲಾ ಆತನ ಮೇಲೆ ಹಾಕಿದನು.

7ಆತನು ಪೀಡಿಸಲ್ಪಟ್ಟವನೂ ಮತ್ತು ಹಿಂಸಿಸಲ್ಪಟ್ಟವನೂ ಆಗಿದ್ದನು. ಆದರೂ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ; ವಧಿಸುವದಕ್ಕೆ ತರಲ್ಪ ಡುವ ಕುರಿಮರಿಯಂತೆಯೂ ಉಣ್ಣೆ ಕತ್ತರಿಸುವವರ ಮುಂದೆ ಇದ್ದ ಕುರಿಯ ಹಾಗೆಯೂ ಆತನು ಮೌನ ವಾಗಿದ್ದನು. ಹೀಗೆ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ.

8ಆತನು ಸೆರೆಯಿಂದಲೂ ನ್ಯಾಯತೀರ್ಪಿ ನಿಂದಲೂ ತೆಗೆಯಲ್ಪಟ್ಟನು; ಆತನ ಸಂತತಿಯನ್ನು ತಿಳಿಯಪಡಿಸಿದವರು ಯಾರು? ಆತನು ಜೀವಿತರ ದೇಶದಿಂದ ಕಡಿಯಲ್ಪಟ್ಟವನು (ತೆಗೆಯಲ್ಪಟ್ಟನು); ತನ್ನ ಪ್ರಜೆಯ ದ್ರೋಹಕ್ಕಾಗಿ ಆತನು ಪೆಟ್ಟು ತಿಂದನು.

9ಆತನು ಮರಣವನ್ನು ಧನಿಕರೊಂದಿಗೂ ಆತನ ಸಮಾಧಿಯನ್ನು ದುಷ್ಟರೊಂದಿಗೂ ಮಾಡಿಕೊಂಡನು. ಆತನು ಯಾವ ಬಲಾತ್ಕಾರವನ್ನೂ ಮಾಡಲಿಲ್ಲ ಇಲ್ಲವೆ ಆತನ ಬಾಯಲ್ಲಿ ಯಾವ ವಂಚನೆಯೂ ಇರಲಿಲ್ಲ.

ಯೆಶಾಯ 53 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी