ಜ್ಞಾನ ವೆಂಬ ನಾನು ವಿವೇಕದೊಂದಿಗೆ ವಾಸವಾಗಿದ್ದೇನೆ. ಯುಕ್ತಿಯುಳ್ಳ ಕಲ್ಪನಾ ಶಕ್ತಿಯ ತಿಳುವಳಿಕೆಯನ್ನು ನಾನು ಕಂಡುಕೊಳ್ಳುತ್ತೇನೆ.
10ಬೆಳ್ಳಿಯನ್ನಲ್ಲ, ನನ್ನ ಶಿಕ್ಷಣವನ್ನೂ ಆಯಲ್ಪಟ್ಟ ಬಂಗಾ ರಕ್ಕಿಂತ ತಿಳುವಳಿಕೆಯನ್ನೂ ಪಡೆದುಕೋ.
11ಮಾಣಿಕ್ಯ ಗಳಿಗಿಂತ ಜ್ಞಾನವು ಉತ್ತಮ, ಅಪೇಕ್ಷಿಸಲ್ಪಡತಕ್ಕ ಎಲ್ಲಾ ವಸ್ತುಗಳು ಅದಕ್ಕೆ ಹೋಲಿಸುವದಕ್ಕಾಗದು.
12ಜ್ಞಾನ ವೆಂಬ ನಾನು ವಿವೇಕದೊಂದಿಗೆ ವಾಸವಾಗಿದ್ದೇನೆ. ಯುಕ್ತಿಯುಳ್ಳ ಕಲ್ಪನಾ ಶಕ್ತಿಯ ತಿಳುವಳಿಕೆಯನ್ನು ನಾನು ಕಂಡುಕೊಳ್ಳುತ್ತೇನೆ.
14ಆಲೋಚನೆಯೂ ಸುಜ್ಞಾನವೂ ನನ್ನವು; ವಿವೇಕವು ನಾನೇ. ನನಗೆ ಸಾಮರ್ಥ್ಯವಿದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ