ಜೆಬುಲೋನನವರಲ್ಲಿ ದೃಢ ಹೃದಯವಿದ್ದು ಸಾಲಾಗಿ ನಡೆಯುವವರೂ ಸಕಲ ಆಯುಧಗಳನ್ನು ಧರಿಸಿಕೊಂಡ ಯುದ್ಧ ನಿಪುಣರೂ ಸೈನ್ಯವಾಗಿ ಹೊರ ಡುವವರೂ ಐವತ್ತು ಸಾವಿರ ಮಂದಿ.
33ಜೆಬುಲೋನನವರಲ್ಲಿ ದೃಢ ಹೃದಯವಿದ್ದು ಸಾಲಾಗಿ ನಡೆಯುವವರೂ ಸಕಲ ಆಯುಧಗಳನ್ನು ಧರಿಸಿಕೊಂಡ ಯುದ್ಧ ನಿಪುಣರೂ ಸೈನ್ಯವಾಗಿ ಹೊರ ಡುವವರೂ ಐವತ್ತು ಸಾವಿರ ಮಂದಿ.
34ನಫ್ತಾಲಿ ಯವರಲ್ಲಿ ಸಾವಿರ ಮಂದಿ ಪ್ರಧಾನರು; ಅವರ ಸಂಗಡ ಖೇಡ್ಯವನ್ನೂ ಈಟಿಯನ್ನೂ ಧರಿಸಿಕೊಂಡ ಮೂವ ತ್ತೇಳು ಸಾವಿರ ಮಂದಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ