ದರ್ಶನವಿಲ್ಲದಿರುವಲ್ಲಿ ಜನರು ನಾಶವಾಗುತ್ತಾರೆ; ನ್ಯಾಯಪ್ರಮಾಣವನ್ನು ಕೈಕೊಳ್ಳುವವನು ಧನ್ಯನು.
16ದುಷ್ಟರು ವೃದ್ಧಿಯಾದಾಗ ದೋಷವು ಹೆಚ್ಚುತ್ತದೆ; ನೀತಿವಂತರು ಅವರ ಬೀಳುವಿಕೆಯನ್ನು ಕಣ್ಣಾರೆ ನೋಡುವರು.
18ದರ್ಶನವಿಲ್ಲದಿರುವಲ್ಲಿ ಜನರು ನಾಶವಾಗುತ್ತಾರೆ; ನ್ಯಾಯಪ್ರಮಾಣವನ್ನು ಕೈಕೊಳ್ಳುವವನು ಧನ್ಯನು.
19ಮಾತುಗಳಿಂದ ಸೇವಕನು ಶಿಕ್ಷಿಸಲ್ಪಡುವದಿಲ್ಲ; ಅವನು ತಿಳಿದುಕೊಂಡರೂ ಉತ್ತರಿಸುವದಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ