ಅಪೊಸ್ತಲರ ಕೃತ್ಯಗಳು 10:8

ಅವರಿಗೆ ಈ ಸಂಗತಿಗಳನ್ನೆಲ್ಲಾ ವಿವರ ವಾಗಿ ಹೇಳಿ ಅವರನ್ನು ಯೊಪ್ಪಕ್ಕೆ ಕಳುಹಿಸಿದನು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 10

6ಅವನು ಚರ್ಮಕಾರನಾದ ಸೀಮೋನನ ಬಳಿಯಲ್ಲಿ ಇಳುಕೊಂಡಿದ್ದಾನೆ; ಈ ಸೀಮೋನನ ಮನೆಯು ಸಮುದ್ರದ ಬಳಿಯಲ್ಲಿದೆ. ನೀನು ಮಾಡಬೇಕಾದದ್ದನ್ನು ಅವನು ನಿನಗೆ ತಿಳಿಸುವನು ಎಂದು ಹೇಳಿದನು.

7ತನ್ನ ಸಂಗಡ ಮಾತನಾಡಿದ ದೂತನು ಹೊರಟುಹೋದ ಮೇಲೆ ಕೊರ್ನೇಲ್ಯನು ತನ್ನ ಮನೆಯ ಪರಿಚಾರಕರಲ್ಲಿ ಇಬ್ಬರನ್ನೂ ತನ್ನ ಹತ್ತಿರ ಯಾವಾಗಲೂ ಇರುತ್ತಿದ್ದ ಸೈನಿಕರಲ್ಲಿ ಒಬ್ಬ ದೇವಭಕ್ತ ನನ್ನೂ ಕರೆದು

8ಅವರಿಗೆ ಈ ಸಂಗತಿಗಳನ್ನೆಲ್ಲಾ ವಿವರ ವಾಗಿ ಹೇಳಿ ಅವರನ್ನು ಯೊಪ್ಪಕ್ಕೆ ಕಳುಹಿಸಿದನು.

9ಮರುದಿನ ಅವರು ಪ್ರಯಾಣಮಾಡಿ ಆ ಊರಿನ ಹತ್ತಿರಕ್ಕೆ ಬರುತ್ತಿರುವಾಗ ಪೇತ್ರನು ಸುಮಾರು ಆರನೇ ತಾಸಿನಲ್ಲಿ (ಹನ್ನೆರಡು ಘಂಟೆಗೆ) ಪ್ರಾರ್ಥನೆ ಮಾಡು ವದಕ್ಕಾಗಿ ಮಾಳಿಗೆಯನ್ನು ಹತ್ತಿದನು.

10ಅವನು ಬಹಳ ಹಸಿದು ಊಟಮಾಡಬೇಕೆಂದಿದ್ದನು; ಅವರು ಊಟಕ್ಕೆ ಸಿದ್ಧಮಾಡುತ್ತಿರುವಷ್ಟರಲ್ಲಿ ಅವನು ಪರವಶ ನಾಗಿ

ಅಪೊಸ್ತಲರ ಕೃತ್ಯಗಳು 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी