ಇದಲ್ಲದೆ ಅವನು ತನ್ನ ಹೆಂಡತಿಯಾದ ಹೋದೆಷಳಿಂದ ಯೋವಾಬನನ್ನೂ,
7ಅವರನ್ನು ತಕ್ಕೊಂಡು ಹೋದ ತರುವಾಯ ಉಚ್ಚನನ್ನೂ ಅಹೀಹುದನನ್ನೂ ಪಡೆದನು.
8ಇದಲ್ಲದೆ ಅವನು ಅವರನ್ನು ಕಳುಹಿಸಿದ ತರುವಾಯ ಶಹರಯಿಮನು ಮೋವಾಬಿನ ದೇಶದಲ್ಲಿ ಮಕ್ಕಳನ್ನು ಪಡೆದನು. ಹೂಷೀಮಳೂ ಬಾರಳೂ ಅವನಿಗೆ ಪತ್ನಿಯರಾಗಿದ್ದರು.
9ಇದಲ್ಲದೆ ಅವನು ತನ್ನ ಹೆಂಡತಿಯಾದ ಹೋದೆಷಳಿಂದ ಯೋವಾಬನನ್ನೂ,
10ಚಿಬ್ಯನನ್ನೂ, ಮೇಷನನ್ನೂ, ಮಲ್ಕಾಮನನ್ನೂ, ಯೆಯೂಚನನ್ನೂ, ಸಾಕ್ಯನನ್ನೂ, ಮಿರ್ಮನನ್ನೂ ಪಡೆದನು. ಅವನ ಕುಮಾರರಾದ ಇವರು ಪಿತೃಗಳಲ್ಲಿ ಯಜಮಾನರಾಗಿದ್ದರು.
11ಹುಷೀಮಳಿಂದ ಅವನು ಅಬೀಟೂಬನನ್ನೂ, ಎಲ್ಪಾಲನನ್ನೂ ಪಡೆದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ