ಯೆಶಾಯ 52:7

ಒಳ್ಳೆಯ ಶುಭಸಮಾಚಾರವನ್ನು ತರುವವನ, ರಕ್ಷಣೆಯನ್ನು ಪ್ರಕಟಿಸುವವನ, ಚೀಯೋನಿಗೆ ನಿನ್ನ ದೇವರು ದೊರೆತನ ಮಾಡುತ್ತಾನೆ ಎಂದು ಹೇಳಿ, ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಪ್ರಕಟಿಸಿ ಹೇಳುವಾತನ ಪಾದಗಳು ಪರ್ವತಗಳ ಮೇಲೆ ಎಷ್ಟೋ ಅಂದವಾಗಿವೆ!

ಸಂದರ್ಭದೊಂದಿಗೆ ಓದಿ · ಯೆಶಾಯ 52

5ಹಾಗಾದರೆ ಈಗ ಕರ್ತನು ಹೇಳುವದೇನಂದರೆ ನನಗೆ ಇಲ್ಲಿ ಏನಿದೆ? ನನ್ನ ಜನರು ಏನೂ ಇಲ್ಲದೆ ಒಯ್ಯಲ್ಪಟ್ಟಿದ್ದಾರಲ್ಲಾ; ಆಳುವವರು ಅವರನ್ನು ಗೋಳಾಡಿಸುತ್ತಾರಲ್ಲಾ ಮತ್ತು ನನ್ನ ಹೆಸರು ಪ್ರತಿದಿನವೂ ಎಡೆಬಿಡದೇ ದೂಷಣೆಗೆ ಗುರಿಯಾಗಿದೆ ಎಂದು ಕರ್ತನು ಹೇಳುತ್ತಾನೆ.

6ಆದದರಿಂದ ನನ್ನ ಜನರು ನನ್ನ ಹೆಸರನ್ನು ತಿಳಿದುಕೊಳ್ಳುವರು; ಹೀಗೆ ಆ ದಿನದಲ್ಲಿ ಮಾತನಾಡಿದಾತನು ನಾನೇ, ಇಗೋ, ಅದು ನಾನೇ ಎಂದು ಅವರು ಗ್ರಹಿಸುವರು.

7ಒಳ್ಳೆಯ ಶುಭಸಮಾಚಾರವನ್ನು ತರುವವನ, ರಕ್ಷಣೆಯನ್ನು ಪ್ರಕಟಿಸುವವನ, ಚೀಯೋನಿಗೆ ನಿನ್ನ ದೇವರು ದೊರೆತನ ಮಾಡುತ್ತಾನೆ ಎಂದು ಹೇಳಿ, ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಪ್ರಕಟಿಸಿ ಹೇಳುವಾತನ ಪಾದಗಳು ಪರ್ವತಗಳ ಮೇಲೆ ಎಷ್ಟೋ ಅಂದವಾಗಿವೆ!

8ನಿನ್ನ ಕಾವಲುಗಾರರು ಸ್ವರವನ್ನೆತ್ತುವರು; ಆ ಸ್ವರದೊಂದಿಗೆ ಒಟ್ಟಾಗಿ ಅವರು ಹಾಡುವರು; ಕರ್ತನು ಚೀಯೋನನ್ನು ತಿರಿಗಿ ತರು ವಾಗ ಅವರು ಕಣ್ಣಲ್ಲಿ ಕಣ್ಣು ಇಟ್ಟು ನೋಡುವರು.

9ಯೆರೂಸಲೇಮಿನ ಹಾಳಾದ ಸ್ಥಳಗಳೇ, ಆನಂದ ಧ್ವನಿಗೈಯಿರಿ ಒಟ್ಟಾಗಿ ಹಾಡಿರಿ; ಯಾಕಂದರೆ ಕರ್ತನು ತನ್ನ ಪ್ರಜೆಗಳನ್ನು ಆದರಿಸಿದ್ದಾನೆ, ಆತನು ಯೆರೂಸ ಲೇಮನ್ನು ವಿಮೋಚಿಸಿದ್ದಾನೆ.

ಯೆಶಾಯ 52 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी