೧ ಪೂರ್ವಕಾಲವೃತ್ತಾಂತ 2:22

ಸೆಗೂಬನು ಯಾಯಾರನನ್ನು ಪಡೆದನು.

ಸಂದರ್ಭದೊಂದಿಗೆ ಓದಿ · ೧ ಪೂರ್ವಕಾಲವೃತ್ತಾಂತ 2

20ಅವಳು ಅವನಿಗೆ ಹೂರನನ್ನು ಹೆತ್ತಳು. ಹೂರನು ಊರಿಯನನ್ನು ಪಡೆದನು; ಊರಿಯನು ಬೆಚಲೇಲ ನನ್ನು ಪಡೆದನು.

21ತರುವಾಯ ಹೆಚ್ರೋನನು ಗಿಲ್ಯಾದನ ತಂದೆಯಾದ ಮಾಕೀರನ ಮಗಳ ಬಳಿಗೆ ಹೋದನು; ಅವನು ಅರವತ್ತು ವರುಷದವನಾಗಿರು ವಾಗ ಅವಳನ್ನು ಮದುವೆಯಾದನು. ಅವಳು ಅವನಿಗೆ ಸೆಗೂಬನನ್ನು ಹೆತ್ತಳು.

22ಸೆಗೂಬನು ಯಾಯಾರನನ್ನು ಪಡೆದನು.

23ಇವನಿಗೆ ಗಿಲ್ಯಾದಿನ ದೇಶದಲ್ಲಿ ಇಪ್ಪತ್ತ ಮೂರು ಪಟ್ಟಣಗಳು ಉಂಟಾಗಿದ್ದವು. ಇದಲ್ಲದೆ ಅವನು ಗೆಷೂರ್ಯನ್ನೂ ಅರಾಮ್ಯನ್ನೂ ಯಾಯಾರನ ಪಟ್ಟಣಗಳನ್ನೂ ಕೆನತನ್ನೂ ಅದರ ಪಟ್ಟಣಗಳನ್ನೂಅಂದರೆ ಅರುವತ್ತು ಪಟ್ಟಣಗಳನ್ನು ತೆಗೆದುಕೊಂಡನು. ಇವುಗಳೆಲ್ಲಾ ಗಿಲ್ಯಾದನ ತಂದೆಯಾದ ಮಾಕೀರನ ಮಕ್ಕಳಿಗೆ ಇದ್ದವು.

24ಹೆಚ್ರೋನನು ಕಾಲೇಬನ ಎಫ್ರಾ ತದಲ್ಲಿ ಸತ್ತ ತರುವಾಯ ಹೆಚ್ರೋನನ ಹೆಂಡತಿಯಾದ ಅಬೀಯಳು ಅವನಿಗೆ ಅಷ್ಹೂರನನ್ನು ಹೆತ್ತಳು. ಇವನು ತೆಕೋವಿನ ತಂದೆಯು.

೧ ಪೂರ್ವಕಾಲವೃತ್ತಾಂತ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी