ಆದರೆ ಯೆಹೋಶುವನು ಸೂಳೆಯಾದ ರಾಹಾಬಳನ್ನೂ ಅವಳ ತಂದೆಯ ಮನೆಯವರನ್ನೂ ಅವಳಿಗಿದ್ದ ಸಮಸ್ತವನ್ನೂ ತಪ್ಪಿಸಿ ಉಳಿಸಿದನು. ಅವಳು ಈ ದಿನದ ವರೆಗೂ ಇಸ್ರಾಯೇಲ್ಯರಲ್ಲಿ ವಾಸವಾಗಿ ದ್ದಾಳೆ; ಯಾಕಂದರೆ ಯೆರಿಕೋವನ್ನು ಪಾಳತಿ ನೋಡಲು ಯೆಹೋಶುವನು ಕಳುಹಿಸಿದ ದೂತರನ್ನು ಬಚ್ಚಿಟ್ಟಿದ್ದಳು.
25ಆದರೆ ಯೆಹೋಶುವನು ಸೂಳೆಯಾದ ರಾಹಾಬಳನ್ನೂ ಅವಳ ತಂದೆಯ ಮನೆಯವರನ್ನೂ ಅವಳಿಗಿದ್ದ ಸಮಸ್ತವನ್ನೂ ತಪ್ಪಿಸಿ ಉಳಿಸಿದನು. ಅವಳು ಈ ದಿನದ ವರೆಗೂ ಇಸ್ರಾಯೇಲ್ಯರಲ್ಲಿ ವಾಸವಾಗಿ ದ್ದಾಳೆ; ಯಾಕಂದರೆ ಯೆರಿಕೋವನ್ನು ಪಾಳತಿ ನೋಡಲು ಯೆಹೋಶುವನು ಕಳುಹಿಸಿದ ದೂತರನ್ನು ಬಚ್ಚಿಟ್ಟಿದ್ದಳು.
27ಹೀಗೆಯೇ ಕರ್ತನು ಯೆಹೋಶುವನ ಸಂಗಡ ಇದ್ದನು; ಅವನ ಕೀರ್ತಿ ದೇಶದಲ್ಲೆಲ್ಲಾ ಇತ್ತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ