ಯೆಶಾಯ 7:13

ಅದಕ್ಕೆ (ಯೆಶಾಯನು) ದಾವೀದನ ಮನೆಯ ವರೇ, ಈಗ ಕೇಳಿರಿ, ಮನುಷ್ಯರನ್ನು ಬೇಸರಗೊಳಿ ಸುವದು ಅಷ್ಟು ದೊಡ್ಡದಲ್ಲವೆಂದೆಣಿಸಿ ನನ್ನ ದೇವ ರನ್ನೂ ಬೇಸರಗೊಳಿಸುವಿರಾ?

ಸಂದರ್ಭದೊಂದಿಗೆ ಓದಿ · ಯೆಶಾಯ 7

11ನಿನ್ನ ದೇವರಾದ ಕರ್ತನಿಂದ ಒಂದು ಗುರುತನ್ನು ಕೇಳು; ಅದು ಕೆಳಗೆ ಆಳದಲ್ಲಾದರೂ ಇಲ್ಲವೆ ಮೇಲೆ ಎತ್ತರದ ಲ್ಲಿದ್ದರೂ ಅದನ್ನು ಕೇಳಿಕೋ ಎಂದು ಹೇಳಿದನು.

12ಆದರೆ ಆಹಾಜನು -- ನಾನು ಕೇಳಿಕೊಳ್ಳುವದಿಲ್ಲ; ಇಲ್ಲವೆ ಕರ್ತನನ್ನು ಪರೀಕ್ಷಿಸುವದಿಲ್ಲ ಅಂದನು.

13ಅದಕ್ಕೆ (ಯೆಶಾಯನು) ದಾವೀದನ ಮನೆಯ ವರೇ, ಈಗ ಕೇಳಿರಿ, ಮನುಷ್ಯರನ್ನು ಬೇಸರಗೊಳಿ ಸುವದು ಅಷ್ಟು ದೊಡ್ಡದಲ್ಲವೆಂದೆಣಿಸಿ ನನ್ನ ದೇವ ರನ್ನೂ ಬೇಸರಗೊಳಿಸುವಿರಾ?

14ಆದಕಾರಣ ಕರ್ತನು ತಾನೇ ಒಂದು ಗುರುತನ್ನು ನಿನಗೆ ಕೊಡು ವನು; ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆಯುವಳು. ಆತನನ್ನು ಇಮ್ಮಾನು ವೇಲ್‌ ಎಂದು ಕರೆಯುವರು.

15ಆತನು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವಷ್ಟು ತಿಳುವ ಳಿಕೆಯು ಬರುವ ತನಕ ಬೆಣ್ಣೆ ಮತ್ತು ಜೇನನ್ನು ತಿನ್ನುವನು.

ಯೆಶಾಯ 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी