ಮೂವತ್ತು ವರು ಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾರದಲ್ಲಿ ಕೆಲಸ ಮಾಡುವದಕ್ಕಾಗಿಯೂ ಹೊರುವದಕ್ಕಾಗಿಯೂ ಬರುವವರೆಲ್ಲರು
47ಮೂವತ್ತು ವರು ಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾರದಲ್ಲಿ ಕೆಲಸ ಮಾಡುವದಕ್ಕಾಗಿಯೂ ಹೊರುವದಕ್ಕಾಗಿಯೂ ಬರುವವರೆಲ್ಲರು
48ಅಂದರೆ ಅವರಲ್ಲಿ ಎಣಿಸಲ್ಪಟ್ಟವರು ಎಂಟು ಸಾವಿರದ ಐನೂರ ಎಂಭತ್ತು ಮಂದಿ.
49ಕರ್ತನು ಮೋಶೆಗೆ ಅಪ್ಪಣೆಕೊಟ್ಟ ಪ್ರಕಾರ ಅವರನ್ನು ಅವರವರ ಸೇವೆಗಾಗಿಯೂ ಅವರವರ ಹೊರೆ ಗಾಗಿಯೂ ಅವರನ್ನು ಎಣಿಸಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ