ಯೆಹೆಜ್ಕೇಲನು 44:26

ಅವನು ಶುದ್ಧನಾದ ಮೇಲೆ ಅವನಿಗೆ ಏಳು ದಿವಸಗಳನ್ನು ಪ್ರತ್ಯೇಕಿಸಬೇಕು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 44

24ಜಗಳವಾಡುವಾಗ ಅವರು ನ್ಯಾಯಕ್ಕಾಗಿ ನಿಂತು, ನನ್ನ ನ್ಯಾಯವಿಧಿಗಳ ಪ್ರಕಾರ ಅವರಿಗೆ ತಿಳಿಸಬೇಕು. ಅವರು ನನ್ನ ನ್ಯಾಯಪ್ರಮಾಣಗಳನ್ನೂ ನಿಯಮಗ ಳನ್ನೂ ನನ್ನ ಸಭೆಗಳಲ್ಲಿ ಕೈಕೊಳ್ಳಬೇಕು; ನನ್ನ ಸಬ್ಬತ್ತು ಗಳನ್ನು ಪರಿಶುದ್ಧಪಡಿಸಬೇಕು.

25ಅವರು ಸತ್ತ ಮನುಷ್ಯರ ಬಳಿಗೆ ಬಂದು ಅಶುದ್ಧರಾಗಬಾರದು. ಆದರೆ ತಂದೆ ತಾಯಿ, ಮಗ, ಮಗಳು, ಸಹೋದರ, ಮತ್ತು ಗಂಡ ಇಲ್ಲದ ಸಹೋದರಿ, ಇವರಿಗೋಸ್ಕರ ಅವರು ಅಶುದ್ಧರಾಗಬಹುದು.

26ಅವನು ಶುದ್ಧನಾದ ಮೇಲೆ ಅವನಿಗೆ ಏಳು ದಿವಸಗಳನ್ನು ಪ್ರತ್ಯೇಕಿಸಬೇಕು.

27ಅವನು ಪರಿಶುದ್ಧ ಸ್ಥಳದಲ್ಲಿ ಸೇವೆ ಮಾಡುವದ ಕ್ಕೋಸ್ಕರ ಒಳಗಿನ ಅಂಗಳದ ಪರಿಶುದ್ಧ ಸ್ಥಳಕ್ಕೆ ಬರುವ ದಿನದಲ್ಲಿ ತನ್ನ ಪಾಪ ಬಲಿಯನ್ನು ಅರ್ಪಿಸಬೇಕೆಂದು ದೇವರಾದ ಕರ್ತನು ಹೇಳುತ್ತಾನೆ.

28ಇದು ಅವರಿಗೆ ಬಾಧ್ಯತೆಯಾಗಿರುವದು; ನಾನೇ ಅವರಿಗೆ ಬಾಧ್ಯನಾಗಿ ರುವೆನು; ನೀವು ಇಸ್ರಾಯೇಲಿನಲ್ಲಿ ಅವರಿಗೆ ಸ್ವಾಸ್ತ್ಯ ವನ್ನು ಕೊಡಬಾರದು ಯಾಕಂದರೆ ನಾನೇ ಅವರಿಗೆ ಸ್ವಾಸ್ತ್ಯವಾಗಿರುವೆನು.

ಯೆಹೆಜ್ಕೇಲನು 44 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी