ಆಗ ಮೋಶೆಯು ಅವನಿಗೆ--ನಾನು ಪಟ್ಟಣವನ್ನು ಬಿಟ್ಟುಹೋದ ಕೂಡಲೆ ಕರ್ತನ ಕಡೆಗೆ ನನ್ನ ಕೈಗಳನ್ನು ಚಾಚುವೆನು; ಭೂಮಿಯು ಕರ್ತನದೇ ಎಂದು ನೀನು ತಿಳುಕೊಳ್ಳು ವಂತೆ ಗುಡುಗುಗಳು ನಿಂತುಹೋಗುವವು. ಆನೆಕಲ್ಲಿನ ಮಳೆಯು ಇನ್ನು ಬಾರದು.
29ಆಗ ಮೋಶೆಯು ಅವನಿಗೆ--ನಾನು ಪಟ್ಟಣವನ್ನು ಬಿಟ್ಟುಹೋದ ಕೂಡಲೆ ಕರ್ತನ ಕಡೆಗೆ ನನ್ನ ಕೈಗಳನ್ನು ಚಾಚುವೆನು; ಭೂಮಿಯು ಕರ್ತನದೇ ಎಂದು ನೀನು ತಿಳುಕೊಳ್ಳು ವಂತೆ ಗುಡುಗುಗಳು ನಿಂತುಹೋಗುವವು. ಆನೆಕಲ್ಲಿನ ಮಳೆಯು ಇನ್ನು ಬಾರದು.
30ಆದಾಗ್ಯೂ ನೀನೂ ನಿನ್ನ ಸೇವಕರೂ ದೇವರಾದ ಕರ್ತನಿಗೆ ಭಯಪಡು ವದಿಲ್ಲವೆಂದು ನಾನು ಬಲ್ಲೆನು.
31ಈ ಮೇರೆಗೆ ಜವೆಗೋದಿಗೆ ತೆನೆಗಳೂ ಸೆಣಬಿಗೆ ಮೊಗ್ಗೆಗಳೂ ಇದ್ದದರಿಂದ ಸೆಣಬೂ ಜವೆಗೋದಿಯೂ ಹಾಳಾದವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ