ನನ್ನ ಶತ್ರುಗಳು ನನಗೆ ವಿರೋಧವಾಗಿ ಮಾತನಾಡುತ್ತಾರೆ; ನನ್ನ ಪ್ರಾಣಕ್ಕೆ ಹೊಂಚು ಹಾಕುವ ವರು ಕೂಡಿಕೊಂಡು ಆಲೋಚನೆ ಮಾಡುತ್ತಾ--
8ನನ್ನ ಬಾಯಿ ನಿನ್ನ ಸ್ತೋತ್ರದಿಂದಲೂ ದಿನವೆಲ್ಲಾ ನಿನ್ನ ಗೌರವದಿಂದಲೂ ತುಂಬಿರಲಿ.
9ನನ್ನ ಮುಪ್ಪಿನ ಕಾಲದಲ್ಲಿ ನನ್ನನ್ನು ತಳ್ಳಿಬಿಡಬೇಡ. ನನ್ನ ಶಕ್ತಿಯು ಕುಂದಿಹೋಗುವಾಗ ನನ್ನನ್ನು ಕೈಬಿಡ ಬೇಡ.
10ನನ್ನ ಶತ್ರುಗಳು ನನಗೆ ವಿರೋಧವಾಗಿ ಮಾತನಾಡುತ್ತಾರೆ; ನನ್ನ ಪ್ರಾಣಕ್ಕೆ ಹೊಂಚು ಹಾಕುವ ವರು ಕೂಡಿಕೊಂಡು ಆಲೋಚನೆ ಮಾಡುತ್ತಾ--
12ಓ ದೇವರೇ, ನನ್ನಿಂದ ದೂರವಾಗಿರ ಬೇಡ. ಓ ದೇವರೇ, ನನ್ನ ಸಹಾಯಕ್ಕೆ ತ್ವರೆಪಡು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ